ಒಂದೇ ದಿನ 45 ಇನ್ಸ್​ಪೆಕ್ಟರ್​ಗಳ ವರ್ಗಾವಣೆ; ಯಾರು, ಎಲ್ಲಿಗೆ? ಇಲ್ಲಿದೆ ಪೂರ್ತಿ ಪಟ್ಟಿ…

KSP
Published on

ಬೆಂಗಳೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ ವರ್ಗಾವಣೆ ಹಂತಹಂತವಾಗಿ ನಡೆಯುತ್ತಿದೆ. ಇದೀಗ ಒಂದೇ ದಿನ 45 ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.

ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಇನ್ಸ್​​ಪೆಕ್ಟರ್​ಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net