ಕೃಷಿಕನಾಗುವುದು ತಪ್ಪಲ್ಲ, ಕೃಷಿಕ ಎಂದೇಳಲು ನಾಚಿಕೆ ಏಕೆ?: ಹೈಕೋರ್ಟ್

ಬೆಂಗಳೂರು: ಕೃಷಿಕನಾಗುವುದು ತಪ್ಪಲ್ಲ. ಕೃಷಿಕ ಎಂದು ಹೇಳಲು ನಾಚಿಕೆ ಏಕೆ? ಕಾಸ್ ಟೈಟಲ್‌ನಲ್ಲಿ ಉದ್ಯೋಗದ ಮಾಹಿತಿ ಉಲ್ಲೇಖಿಸಿಲ್ಲ. ಕೃಷಿ ಅತ್ಯುತ್ತಮ ಉದ್ಯೋಗ. ಅದು ಜಗತ್ತಿನ ಅತಿ ಹಳೆಯ ಉದ್ಯೋಗ. ಇದಕ್ಕೆ ನಾಚಿಕೆಪಡಬಾರದು. ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು. ಕೃಷಿ ಉದ್ಯೋಗದ ಬಗ್ಗೆ ಹೆಮ್ಮೆ ಇರಬೇಕು…ಹೀಗೆ ಹೇಳಿದ್ದು ಹೈಕೋರ್ಟ್…. ದಕ್ಷಿಣ ಕನ್ನಡ ಜಿಲ್ಲೆಯ ಕಡಬಾ ತಾಲೂಕಿನ ಉಪ್ಪಿನಂಗಡಿ ಹೋಬಳಿಯ ಕೌಕ್ರಾಡಿ ಗ್ರಾಮದಲ್ಲಿ ಅಕ್ರಮ ಕಟ್ಟಡ ನಿರ್ಮಾಣಕ್ಕೆ ಆಕ್ಷೇಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ … Continue reading ಕೃಷಿಕನಾಗುವುದು ತಪ್ಪಲ್ಲ, ಕೃಷಿಕ ಎಂದೇಳಲು ನಾಚಿಕೆ ಏಕೆ?: ಹೈಕೋರ್ಟ್