13ರೊಳಗೆ ನಿರ್ಧಾರ ಕೈಗೊಳ್ಳಿ; ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ರಾಷ್ಟ್ರೀಯ ಪಕ್ಷದ ಮಾನ್ಯತೆ ಕೋರಿ ಆಮ್ ಆದ್ಮಿ ಪಕ್ಷ (ಎಎಪಿ) ಸಲ್ಲಿಸಿರುವ ಮನವಿ ಸಂಬಂಧ ಏ.13ರೊಳಗೆ ನಿರ್ಧಾರ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ (ಇಸಿಐ) ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. ಹಿಂದೆ ಸಲ್ಲಿಸಿದ್ದ ಮನವಿಯನ್ನು ಕೇಂದ್ರ ಚುನಾವಣಾ ಆಯೋಗ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆಕ್ಷೇಪಿಸಿ ಎಎಪಿ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ನ್ಯಾಯಪೀಠ ಈ ನಿರ್ದೇಶನ ನೀಡಿತ್ತು. ಇದನ್ನೂ ಓದಿ: ಮಗ ಬಿಜೆಪಿ ಸೇರಿರುವುದು ತುಂಬಾ ನೋವಾಗಿದೆ: ಎ.ಕೆ.ಆ್ಯಂಟನಿ … Continue reading 13ರೊಳಗೆ ನಿರ್ಧಾರ ಕೈಗೊಳ್ಳಿ; ಕೇಂದ್ರ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಸೂಚನೆ