ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ‌ಅರ್ಜಿ ವಜಾ; ಯಾವ ಕ್ಷಣದಲ್ಲಿ ಬೇಕಾದರೂ ಬಂಧನ ಸಾಧ್ಯತೆ!

ಬೆಂಗಳೂರು: ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್‌ ಮಾಡಾಳ್‌ ಹಣದೊಂದಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದ ಬಳಿಕ ನಾಪತ್ತೆಯಾಗಿದ್ದ ವಿರೂಪಾಕ್ಷಪ್ಪ ಜಾಮೀನು ಸಿಕ್ಕಿದ ಬೆನ್ನಲ್ಲೇ ಮನೆಗೆ ವಾಪಸ್‌ ಆಗಿದ್ದರು. ಆದರೆ ಇದೀಗ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನವಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ರಸ್ತೆ ಮಾಲಿನ್ಯದಿಂದಾಗಿ ರಕ್ತದೊತ್ತಡ ಹೆಚ್ಚುವ ಸಾಧ್ಯತೆ ಇದೆ! ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮಾರ್ಚ್‌ 7ರಂದು ಹೈಕೋರ್ಟ್‌ ಮಧ್ಯಂತರ ಜಾಮೀನು … Continue reading ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ‌ಅರ್ಜಿ ವಜಾ; ಯಾವ ಕ್ಷಣದಲ್ಲಿ ಬೇಕಾದರೂ ಬಂಧನ ಸಾಧ್ಯತೆ!