ಖಾಸಗಿ ಬಸ್‌ಗಳಿಗೂ ‘ಶಕ್ತಿ’: 2 ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. ಇದನ್ನೂ ಓದಿ: ಜಪಾನ್​ ಭೂಕಂಪ; ಸಾಧ್ಯವಿರುವ ಎಲ್ಲಾ ಸಹಾಯ ನೀಡಲು ಭಾರತ ಬದ್ಧ.. ಎಂದು ಪತ್ರ ಬರೆದ ಪ್ರಧಾನಿ ಮೋದಿ  ಶಕ್ತಿ ಯೋಜನೆಯನ್ನು ಖಾಸಗಿ ಬಸ್‌ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಉಡುಪಿ ಜಿಲ್ಲೆ ಕಾರ್ಕಳದ ಖಾಸಗಿ ಬಸ್ ಮಾಲೀಕ … Continue reading ಖಾಸಗಿ ಬಸ್‌ಗಳಿಗೂ ‘ಶಕ್ತಿ’: 2 ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ