ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾ ದಾಳಿ; ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೂ‌ ರೇಡ್‌

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು (ಡಿ.5) ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಸುಮಾರು 200ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಲ್ಲಿ ಮೂರು ಕಡೆ ದಾಳಿಬೆಸ್ಕಾಂ ಜಾಗೃತ ದಳ ಅಧಿಕಾರಿ ಟಿಎನ್. ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೆ ದಾಳಿ ನಡೆಸಲಾಗಿದೆ. … Continue reading ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾ ದಾಳಿ; ಬಿ.ವೈ.ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೂ‌ ರೇಡ್‌