ಆನೆಗೆ ಕಬ್ಬು ನೀಡಿದ್ದೇ ತಪ್ಪಾಯ್ತು! ಕರ್ನಾಟಕದ ಲಾರಿ ಚಾಲಕನಿಗೆ 75 ಸಾವಿರ ರೂ. ದಂಡ ವಿಧಿಸಿದ ತಮಿಳುನಾಡು ಅರಣ್ಯಾಧಿಕಾರಿಗಳು

ಬೆಂಗಳೂರು: ಮೈಸೂರು-ಸತ್ಯಮಂಗಲಂ ನಡುವಣ ರಾಷ್ಟ್ರೀಯ ಹೆದ್ದಾರಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುತ್ತದೆ. ಕರ್ನಾಟಕ-ತಮಿಳುನಾಡು ಗಡಿ ಭಾಗವಾದ ಸತ್ಯಮಂಗಲಂ ಪ್ರದೇಶ ಅಭಯಾರಣ್ಯದಿಂದ ಕೂಡಿದೆ. ಈ ಭಾಗದಲ್ಲಿ ವನ್ಯಜೀವಿಗಳ ಸಂತತಿಯಿದ್ದು, ಆನೆಗಳ ಸಂಖ್ಯೆ ಹೆಚ್ಚಿದೆ. ಈ ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವನ್ಯಜೀವಿಗಳ ದರ್ಶನವಾಗುವುದು ಸಹಜ. ಅದರಲ್ಲೂ ಆನೆಗಳು ಆಹಾರವನ್ನು ಹುಡುಕಿಕೊಂಡು ಸತ್ಯಮಂಗಲಂ ಭಾಗದಲ್ಲಿ ಸಂಚರಿಸುತ್ತವೆ. ಜನರು ಕೂಡಾ ಕಾಡಿನ ದಾರಿಯಲ್ಲಿ ಅರಣ್ಯ ಇಲಾಖೆಯ ಸೂಚನೆಯನ್ನು ಧಿಕ್ಕರಿಸಿ ವನ್ಯ ಪ್ರಾಣಿಗಳಿಗೆ ಆಹಾರ ನೀಡುತ್ತಾರೆ. ಕಳೆದ ಐದು ತಿಂಗಳಿನಿಂದ ಆನೆಗಳ ಸಂತತಿ ಹೆಚ್ಚಿರುವ ಸತ್ಯಮಂಗಲಂ … Continue reading ಆನೆಗೆ ಕಬ್ಬು ನೀಡಿದ್ದೇ ತಪ್ಪಾಯ್ತು! ಕರ್ನಾಟಕದ ಲಾರಿ ಚಾಲಕನಿಗೆ 75 ಸಾವಿರ ರೂ. ದಂಡ ವಿಧಿಸಿದ ತಮಿಳುನಾಡು ಅರಣ್ಯಾಧಿಕಾರಿಗಳು