ಡೇಟಾ ಮಿಸ್ ಆಗಿಲ್ಲ, ತಪ್ಪು ತಿಳುವಳಿಕೆ ಮೂಡಿಸುವುದು ಬೇಡ: ಜಯಪ್ರಕಾಶ್ ಹೆಗ್ಡೆ

ಬೆಂಗಳೂರು: ಜಾತಿಗಣತಿ ವರದಿಯನ್ನು ಇನ್ನೆರೆಡು ದಿನದಲ್ಲಿ ಸಲ್ಲಿಕೆ ಮಾಡಲು ಹಿಂದುಳಿದ ವರ್ಗಗಳ ಆಯೋಗ ಮುಂದಾಗಿರುವಾಗಲೇ ಜಾತಿಗಣತಿ ವರದಿಯ ಮೂಲಪ್ರತಿ ಕಾಣೆಯಾಗಿರುವುದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗಡೆ ಅವರು ಸರ್ಕಾರಕ್ಕೆ 2021ರ ಅ.5 ರಂದು ಪತ್ರ ಬರೆದಿರುವುದು ವೈರಲ್ ಆಗಿದೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿಕೆ ನೀಡಿದ್ದಾರೆ. ಡೇಟಾ ಎಲ್ಲವೂ ಇದೆ‌, ಯಾವುದು ಮಿಸ್ ಆಗಿಲ್ಲ. … Continue reading ಡೇಟಾ ಮಿಸ್ ಆಗಿಲ್ಲ, ತಪ್ಪು ತಿಳುವಳಿಕೆ ಮೂಡಿಸುವುದು ಬೇಡ: ಜಯಪ್ರಕಾಶ್ ಹೆಗ್ಡೆ