ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ಕರ್ನಾಟಕ ನಂ.1: ಸಚಿವ ನಿರಾಣಿ

ಬೆಂಗಳೂರು: ವಿದೇಶಿ ನೇರ ಬಂಡವಾಳ ಆಕರ್ಷಣೆಯಲ್ಲಿ ತ್ರೈಮಾಸಿಕದಲ್ಲಿ ಕರ್ನಾಟಕ ರಾಜ್ಯ ದೇಶದಲ್ಲೇ ಮೊದಲ ಸ್ಥಾನದಲ್ಲಿದೆ. 62 ಸಾವಿರ ಕೋಟಿ ರೂ. ವಿದೇಶಿ ನೇರ ಬಂಡವಾಳ ಆಕರ್ಷಿಸಲಾಗಿದೆ. ಹೂಡಿಕೆದಾರರ ಸ್ನೇಹಿತ್ವದಲ್ಲಿ ಶೇ.80 ಇದ್ದೇವೆ. ಪೂರಕ ನೆರವಿನಲ್ಲಿ ಶೇ. 100 ಇದ್ದೇವೆ ಎಂದು ರಾಜ್ಯ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೈಗಾರಿಕಾ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಬರುವ ದಿನಗಳಲ್ಲಿ ಮತ್ತಷ್ಟು ಗುರಿಸಾಧನೆ ಮಾಡುತ್ತೇವೆ ಎಂದರು. ಇದನ್ನೂ ಓದಿ: VIDEO| … Continue reading ವಿದೇಶಿ ಬಂಡವಾಳ ಆಕರ್ಷಣೆಯಲ್ಲಿ ಕರ್ನಾಟಕ ನಂ.1: ಸಚಿವ ನಿರಾಣಿ