2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ!

ಬೆಂಗಳೂರು: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ವಹಿಸಿಕೊಂಡಿದ್ದರೂ, ಐದು ವರ್ಷಗಳ ಕಾಲ ಆಡಳಿತ ನಡೆಸುವುದಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಉಪ ಮುಖ್ಯಮಂತ್ರಿಯಾಗಿರುವ ಡಿ.ಕೆ.ಶಿವಕುಮಾರ್ ಸಿಎಂ ಆಗಿ ಅಧಿಕಾರ ವಹಿಸಿಕೊಳ್ಳುತ್ತಾರೆ. ಈ ಬಗ್ಗೆ ಹೈಕಮಾಂಡ್ ವಲಯದಲ್ಲಿ ಈಗಾಗಲೇ ಮಾತುಕತೆ ನಡೆದಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಯಲ್ಲಿವೆ. ಇದನ್ನೂ ಓದಿ: VIDEO | ಚಾಲಕರ ಕಷ್ಟ-ಸುಖ ಆಲಿಸಲು ಲಾರಿ ಏರಿದ ರಾಹುಲ್ ಗಾಂಧಿ! ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಸ್ಪಷ್ಟ ಬಹುಮತ ಬರುತ್ತಿದ್ದಂತೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಸಿಎಂ ಸ್ಥಾನಕ್ಕಾಗಿ ಜಿದ್ದಿಗೆ ಬಿದ್ದಿದ್ದರು. … Continue reading 2 ವರ್ಷ ಕಳೆಯಲಿ, ಮತ್ತೆ 8 ವರ್ಷ ಡಿಕೆಶಿ ಸಿಎಂ; ಭವಿಷ್ಯ ನುಡಿದ ಜ್ಯೋತಿಷಿ!