22.5 C
Bengaluru
Sunday, January 19, 2020

ಇಂದಿನಿಂದ ಕೆಪಿಎಲ್ 8ನೇ ಆವೃತ್ತಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಚಾಲನೆ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಕರ್ನಾಟಕದ ಪ್ರತಿಭಾನ್ವಿತ ಕ್ರಿಕೆಟಿಗರ ಪಾಲಿಗೆ ಚಿಮ್ಮು ಹಲಗೆಯಂತಿರುವ ಕರ್ನಾಟಕ ಪ್ರೀಮಿಯರ್ ಲೀಗ್ (ಕೆಪಿಎಲ್) ಟಿ20 ಟೂರ್ನಿಯ 8ನೇ ಆವೃತ್ತಿಗೆ ಶುಕ್ರವಾರ ಚಾಲನೆ ಸಿಗಲಿದೆ. ಪ್ರತಿಷ್ಠಿತ ಐಪಿಎಲ್ ಫ್ರಾಂಚೈಸಿಗಳ ಗಮನಸೆಳೆಯಲು ಯುವ ಕ್ರಿಕೆಟಿಗರಿಗೆ ಇದು ಉತ್ತಮ ವೇದಿಕೆಯಾಗಿದೆ. ದೇಶೀಯ ಕ್ರಿಕೆಟ್ ಲೀಗ್​ಗಳಲ್ಲೇ ಅತ್ಯಂತ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿರುವ ಕೆಪಿಎಲ್ ಯುವ ಆಟಗಾರರ ಪಾಲಿಗೆ ಉತ್ತಮ ಅವಕಾಶ. ಮೂರು ನಗರಗಳಲ್ಲಿ ಬದಲಾಗಿ ಈ ಬಾರಿ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಾತ್ರ ಲೀಗ್ ನಡೆಯುತ್ತಿದೆ. ಬಹುತೇಕ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಹೊಸ ಪ್ರತಿಭೆಗಳ ಅನಾವರಣಕ್ಕೆ ಕೆಪಿಎಲ್ ಸಿದ್ಧಗೊಂಡಿದೆ.

ಇಂದು ಆರಂಭೋತ್ಸವ

ಲೀಗ್​ನ ಮೊದಲ ಪಂದ್ಯ ಆರಂಭಕ್ಕೂ ಮುನ್ನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಜೆ 5ರಿಂದ ಆರಂಭೋತ್ಸವ ಸಮಾರಂಭ ನಡೆಯಲಿದೆ. ಗಾಯಕ ಚಂದನ್ ಶೆಟ್ಟಿ ಸಂಗೀತ-ನೃತ್ಯದೊಂದಿಗೆ ಭರತ ನಾಟ್ಯ ಮತ್ತು ಕಥಕ್ ಕಲಾವಿದರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ದಿಗ್ಗಜ ಜಿಆರ್ ವಿಶ್ವನಾಥ್ ಮತ್ತು ಟೂರ್ನಿ ರಾಯಭಾರಿ, ನಟಿ ರಾಗಿಣಿ ದ್ವಿವೇದಿ ಹಾಜರಿರಲಿದ್ದಾರೆ.

ಐಪಿಎಲ್ ಮಾದರಿ

ಕೆಪಿಎಲ್ ಮೊದಲ ಬಾರಿಗೆ ಸೆಮಿಫೈನಲ್ಸ್ ಬದಲಿಗೆ ಪ್ಲೇಆಫ್ ಮಾದರಿಯಲ್ಲಿ ನಡೆಯಲಿದೆ. ಒಂದು ವೇಳೆ ಫೈನಲ್ ಪಂದ್ಯ ಮಳೆಯಿಂದ ರದ್ದುಗೊಂಡರೆ, ತಂಡಗಳನ್ನು ಜಂಟಿ ಚಾಂಪಿಯನ್​ಗಳನ್ನಾಗಿ ಘೋಷಿಸಲಾಗುವುದು.

ಸ್ಟಾರ್ ಆಟಗಾರರ ಅನುಪಸ್ಥಿತಿ

ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಕರುಣ್ ನಾಯರ್, ಶ್ರೇಯಸ್ ಗೋಪಾಲ್, ರೋನಿತ್ ಮೋರೆ ರಾಷ್ಟ್ರೀಯ ಹಾಗೂ ದೇಶೀಯ ಟೂರ್ನಿಗಳಲ್ಲಿ ಆಡುತ್ತಿರುವುದರಿಂದ ಲೀಗ್​ಗೆ ಅಲಭ್ಯರಾಗಿದ್ದಾರೆ. ಮನೀಷ್ ಪಾಂಡೆ ಆರಂಭಿಕ ಪಂದ್ಯಗಳ ಬಳಿಕ ಲೀಗ್​ನಲ್ಲಿ ಆಡುವ ಸಾಧ್ಯತೆಗಳಿವೆ.

ಬ್ಲಾಸ್ಟರ್ಸ್-ವಾರಿಯರ್ಸ್ ಮೊದಲ ಕಾದಾಟ

ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಮಾಜಿ ಚಾಂಪಿಯನ್ ಮೈಸೂರು ವಾರಿಯರ್ಸ್ ತಂಡಗಳು ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಶುಕ್ರವಾರ ಎದುರಾಗಲಿವೆ. ಹೊಸ ಹುರುಪಿನೊಂದಿಗೆ ಉಭಯ ತಂಡಗಳು ಸಜ್ಜುಗೊಂಡಿವೆ.

ಮಳೆ ಕಾಟ ತಪ್ಪಿದ್ದಲ್ಲ!

ಹುಬ್ಬಳ್ಳಿಯಲ್ಲಿ ಭಾರಿ ಮಳೆ ಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ ಅಲ್ಲಿನ ಪಂದ್ಯಗಳನ್ನು ಬೆಂಗಳೂರು ಹಾಗೂ ಮೈಸೂರಿಗೆ ಸ್ಥಳಾಂತರಿಸಲಾಗಿದೆ. ಆದರೆ, ಬೆಂಗಳೂರು ಹಾಗೂ ಮೈಸೂರಿನಲ್ಲೂ ಟೂರ್ನಿ ವೇಳೆ ಮಳೆಯಾಗುವ ಮುನ್ಸೂಚನೆ ಕಂಡುಬರುತ್ತಿದೆ.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...