ಸೈಕ್ಲೋನ್‌ ಎಫೆಕ್ಟ್; ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ

ಬೆಂಗಳೂರು: ಸೈಕ್ಲೋನ್ ಪರಿಣಾಮ ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮೂನ್ಸೂಚನೆ ನೀಡಿದೆ. ಗುರುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು ಹಾಗೂ ಬೆಳಗಾವಿ ಸೇರಿ ರಾಜ್ಯದ ಕೆಲ ಭಾಗಗಳಲ್ಲಿ ವರ್ಷಧಾರೆಯಾಗಿದೆ. ಇದನ್ನೂ ಓದಿ: ಏಕನಾಥ್​ ಸಿಂಧೆ ಬಣಕ್ಕೆ ಸುಪ್ರೀಂಕೋರ್ಟ್​ನಿಂದ ಬಿಗ್​ ರಿಲೀಫ್​: ಉದ್ಧವ್​ ಠಾಕ್ರೆ ಬಣಕ್ಕೆ ನೈತಿಕ ಗೆಲುವು   ದಕ್ಷಿಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಸೈಕ್ಲೋನ್‌ನಿಂದ ದಕ್ಷಿಣ ಕರ್ನಾಟಕ ಭಾಗದ … Continue reading ಸೈಕ್ಲೋನ್‌ ಎಫೆಕ್ಟ್; ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆ