More

    ಎಸ್​ಎಸ್​ಎಲ್​ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!

    ಬೆಂಗಳೂರು: ಎಸ್​ಎಸ್​ಎಲ್​ಸಿ ಪರೀಕ್ಷೆಗಳು ಇಂದಿನಿಂದ ಆರಂಭಗೊಂಡಿದ್ದು, ಪರೀಕ್ಷೆ ಪ್ರಾರಂಭವಾದ ಮೊದಲ ದಿನವೇ ಕನ್ನಡ ಭಾಷಾ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಶಂಕೆ ವ್ಯಕ್ತವಾಗಿದೆ.

    ಪ್ರಥಮ ಭಾಷೆ ಕನ್ನಡ ಪ್ರಶ್ನೆ ಪತ್ರಿಕೆಯ ಫೋಟೋ ತೆಗೆದು ಕಿಡಿಗೇಡಿಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿ ಬಿಟ್ಟಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಯಾಗಿರುವ ಬಗ್ಗೆ ಶಿಕ್ಷಣ ಇಲಾಖೆ ಹಾಗೂ ಯಾವುದೇ ಅಧಿಕಾರಿಗಳು ಖಚಿತಪಡಿಸಿಲ್ಲ.

    ಇದನ್ನೂ ಓದಿ: ಶ್ರೀ ರಾಮನ ತೊಡೆ ಏರಿ ಹೂಮಾಲೆ ಹಾಕಿ ಎಡವಟ್ಟು ಮಾಡಿಕೊಂಡ ಶಾಸಕ!
    ಪರೀಕ್ಷೆಯು ಬೆಳಿಗ್ಗೆ 10.30 ರಿಂದ ಆರಂಭವಾಗಿದ್ದು, ಮಧ್ಯಾಹ್ನ 1.30 ರವರೆಗೆ ನಡೆಯಲಿದೆ. ಇಂದಿನಿಂದ ಆರಂಭವಾದ ಪರೀಕ್ಷೆಗಳು ಏಪ್ರಿಲ್​ 15ರವರೆಗೆ ನಡೆಯಲಿವೆ. ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷೆ ಕುರಿತಾಗಿ ಈಗಾಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

    ಸಿಎಂ ಕಾರನ್ನು ಬಿಡದ ಚುನಾವಣಾ ಅಧಿಕಾರಿಗಳು; ಬಸವರಾಜ ಬೊಮ್ಮಾಯಿ‌ ಕಾರು ತಪಾಸಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts