ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ

ಚಿತ್ರದುರ್ಗ: ಸದ್ಯ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಸಿಡಿ ವಿಷಯವಾಗಿ ಎಸ್‌ಐಟಿ ತನಿಖೆ ನಡೆಯುತ್ತಿದ್ದು, ರಾಜ್ಯದ ಜನರಿಗೆ ಸತ್ಯ ಏನಿದೆ ಎಂಬುದು ಶೀಘ್ರವೇ ಗೊತ್ತಾಗಲಿದೆ. ಸಿಡಿ ರಾಮ, ಬಾಂಬೆ ರಾಮ ಎಂದು ಎಲುಬಿಲ್ಲದ ನಾಲಿಗೆ ಏನನ್ನಾದರೂ ಹೇಳುತ್ತವೆ. ರಾಜ್ಯದ ಜನ ಕಾಂಗ್ರೆಸ್ಸಿಗರಿಗೆ ತಕ್ಕ ಉತ್ತರ ಕೊಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಭಾನುವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸದೃಢವಾಗಿದೆ, ಬಿ.ಎಸ್.ಯಡಿಯೂರಪ್ಪ ಸರ್ಕಾರ ಇರುವಂಥ ಈ ಸಂದರ್ಭದಲ್ಲಿ ಕಾಂಗ್ರೆಸ್ಸಿನ ಗೂಂಡಾಗಿರಿಗೆ … Continue reading ರಮೇಶ್ ಜಾರಕಿಹೊಳಿ ಅಶ್ಲೀಲ ಸಿಡಿ ಪ್ರಕರಣ: ಬಿವೈ ವಿಜಯೇಂದ್ರ ಪ್ರತಿಕ್ರಿಯೆ