ಬಜೆಟ್​ನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸಿಕ್ಕ ಅನುದಾನ ಹೀಗಿದೆ

ಬೆಂಗಳೂರು: ಇಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಘೋಷಿಸಿದ ರಾಜ್ಯ ಬಜೆಟ್​ನಲ್ಲಿ ಶಿಕ್ಷಣ ಕ್ಷೇತ್ರಕ್ಕೂ ಕೋಟ್ಯಂತರ ರೂಪಾಯಿ ಅನುದಾನ ಸಿಕ್ಕಿದೆ. ಸರ್ಕಾರಿ ಶಾಲೆಗಳ ಮತ್ತು ಬಡಮಕ್ಕಳ ಶಿಕ್ಷಣದ ಉತ್ತೇಜನದ ನಿಟ್ಟಿನಲ್ಲಿ ಪ್ರಮುಖ ಯೋಜನೆಗಳಿಗೆ ಹಣ ಮೀಸಲಿಟ್ಟಿದ್ದಾರೆ. ಆಯ್ದ 50 ಕರ್ನಾಟಕ ಪಬ್ಲಿಕ್ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ 100 ಕರ್ನಾಟಕ ಪಬ್ಲಿಕ್​ ಸ್ಕೂಲ್​ಗಳ 14 ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ವೃತ್ತಿ ತರಬೇತಿ 2 ವರ್ಷಗಳಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಶಾಲಾ ಶೌಚಗೃಹಗಳ … Continue reading ಬಜೆಟ್​ನಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಸಿಕ್ಕ ಅನುದಾನ ಹೀಗಿದೆ