More

    ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ…

    ಬೆಂಗಳೂರು: ವಿಧಾಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಕಳೆದ ಎರಡು ತಿಂಗಳ ಅಂತರದಲ್ಲಿ ಐಪಿಎಸ್, ಡಿವೈಎಸ್​ಪಿ ಹಾಗೂ ಇನ್ಸ್​​ಪೆಕ್ಟರ್​​ಗಳ ವರ್ಗಾವಣೆ ನಡೆದಿದೆ. ಇದೀಗ ಮತ್ತೊಮ್ಮೆ 23 ಡಿವೈಎಸ್​ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.

    ಕಳೆದ ಡಿಸೆಂಬರ್ ತಿಂಗಳಿನಲ್ಲಿ 45 ಡಿವೈಎಸ್​​ಪಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ 23 ಡಿವೈಎಸ್​ಪಿಗಳು ವರ್ಗಾವಣೆಯಾಗುತ್ತಿದ್ದು, ಕೂಡಲೇ ಸೂಚಿಸಿದ ವಿಭಾಗದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸರ್ಕಾರ ಸೂಚಿಸಿದೆ.

    ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದುಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.

    ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ…
    ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ…
    ಒಂದೇ ದಿನ 23 ಡಿವೈಎಸ್​ಪಿಗಳ ವರ್ಗಾವಣೆ; ನಿಮ್ಮ ಪ್ರದೇಶಕ್ಕೆ ಯಾರು?: ಇಲ್ಲಿದೆ ಪೂರ್ತಿ ಪಟ್ಟಿ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts