20.1 C
Bangalore
Friday, December 6, 2019

ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಕೆ: ಎಚ್​ಡಿಕೆ

Latest News

ವಿರಾಟ್​ ಕೊಹ್ಲಿ-ಕೆ.ಎಲ್​.ರಾಹುಲ್​ ಕಮಾಲ್​: ಟಿ20 ಸರಣಿಯ ಮೊದಲ ಪಂದ್ಯದಲ್ಲೇ ಸುಲಭ ಜಯ ಸಾಧಿಸಿದ ಭಾರತ!

ಹೈದರಾಬಾದ್​: ಕನ್ನಡಿಗೆ ಕೆ.ಎಲ್​.ರಾಹುಲ್​(62 ರನ್​, 40 ಎಸೆತ, 5 ಬೌಂಡರಿ, 4 ಸಿಕ್ಸರ್​) ಮತ್ತು ನಾಯಕ ವಿರಾಟ್​ ಕೊಹ್ಲಿ(94 ರನ್, 50 ಎಸೆತ,...

ಕಾವಲು ಕೆರೆಯಲ್ಲಿ ಬಿದ್ದಿರುವ ಶಂಕೆ

ಹೊಸದುರ್ಗ: ತಾಲೂಕಿನ ಮೈಲಾರಪುರ ಕಾವಲು ಅರಣ್ಯದಲ್ಲಿ ಕಣ್ಮರೆಯಾಗಿರುವ ಗಾರ್ಡ್ ಬಸವರಾಜಪ್ಪ, ಕಾವಲು ಕೆರೆಯಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದೆ. ಬುಧವಾರದಿಂದ ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ...

ಬೆಂಕಿಕಾಟನಹಟ್ಟಿಯಲ್ಲಿ ಜುಂಜಪ್ಪ ಜಾತ್ರೆ

ಹಿರಿಯೂರು: ತಾಲೂಕಿನ ಬೆಂಕಿಕಾಟನಹಟ್ಟಿ ಗ್ರಾಮದಲ್ಲಿ ಜುಂಜಪ್ಪ ಸ್ವಾಮಿ ಜಾತ್ರೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ದೇಗುಲದ ಆವರಣದಲ್ಲಿ ಜರುಗಿದ ದೀಪೋತ್ಸವ ಮತ್ತು ಪಂಜಿನ ಸೇವೆ ಇತರ...

ದೇವನೊಲುಮೆಗೆ ಅಂತರಾತ್ಮ ಶುದ್ಧಿ ಅಗತ್ಯ

ಶಿರಹಟ್ಟಿ: ಬಾಹ್ಯ ಜ್ಯೋತಿ ಬೆಳಗಿಸುವುದು ಆಡಂಬರದ ಭಕ್ತಿಯ ಸಂಕೇತ. ಯಾರು ಸದ್ಗುರುವಿನ ಕರುಣೆಯಿಂದ ಅಂತರಾತ್ಮದ ಜ್ಯೋತಿ ಬೆಳಗಿಸಿ ಭಕ್ತಿ ಪರಾಕಾಷ್ಠತೆಗೆ ಕಾರಣರಾಗುತ್ತಾರೋ ಅವರು...

ಹಟ್ಟಿ ಕಾರ್ತಿಕೋತ್ಸವಕ್ಕೆ ತೆರೆ

ನಾಯಕನಹಟ್ಟಿ: ಐತಿಹಾಸಿಕ ಗುರು ತಿಪ್ಪೇರುದ್ರಸ್ವಾಮಿ ದೊಡ್ಡ ಕಾರ್ತಿಕೋತ್ಸವ ಸಾವಿರಾರು ಭಕ್ತರ ನಡುವೆ ಶುಕ್ರವಾರ ಸಂಭ್ರಮ ಸಡಗರದಿಂದ ಜರುಗಿತು. ಮಧ್ಯಾಹ್ನ 3 ಗಂಟೆಗೆ ಒಳಮಠದ ಮುಂಭಾಗದಲ್ಲಿ...

<<ರಾಜ್ಯ ಜನತೆಗೆ ಗುಡ್​ ನ್ಯೂಸ್​ ನೀಡಿದ ಸಿಎಂ ಎಚ್​ಡಿಕೆ>>

ಕಲಬುರಗಿ: ಪ್ರತಿದಿನ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೇರಿಕೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕನಿಷ್ಠ 2.ರೂಪಾಯಿಗೆ ಇಳಿಸಲಾಗುವುದು ಎಂದು ಸಿಎಂ ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಲಬುರಗಿಯ ಹೈದರಾಬಾದ್​ ವಿಮೋಚನಾ ದಿನಾಚಣೆಯಲ್ಲಿ ಮಾತನಾಡುವಾಗ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ ಸಿಎಂ, ಪೆಟ್ರೋಲ್​ ಡೀಸೆಲ್​ ಮೇಲಿನ ಸೆಸ್​ ಕಡಿಮೆ ಮಾಡಿ ರಾಜ್ಯದ ಜನತೆಯ ಹೊರೆ ಕಡಿಮೆ ಮಾಡುವ ಮೂಲಕ ಸರ್ಕಾರ ಜವಾಬ್ದಾರಿಯನ್ನು ನಿರ್ವಹಿಸುತ್ತಿದೆ ಎಂದರು.

ಪೆಟ್ರೋಲ್​, ಡೀಸೆಲ್​ ಮೇಲಿನ ತೆರಿಗೆ ಕಡಿತಗೊಳಿಸಲು ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ತೀರ್ಮಾನ ತೆಗೆದುಕೊಂಡಿದ್ದರು. ಆದರೆ ಇಂದು ಎಚ್​ಡಿಕೆ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಪೆಟ್ರೋಲ್​ ಮತ್ತು ಡೀಸೆಲ್​ ಬೆಲೆ ಏರಿಕೆಯ ಬಿಸಿಯನ್ನು ಕಡಿಮೆ ಮಾಡಲು ಈಗಾಗಲೇ ರಾಜಸ್ಥಾನ ಮತ್ತು ಆಂಧ್ರ ಪ್ರದೇಶ ಸರ್ಕಾರಗಳು ತೆರಿಗೆಯನ್ನು ಕಡಿತ ಮಾಡಿವೆ. (ದಿಗ್ವಿಜಯ ನ್ಯೂಸ್​)

Stay connected

278,738FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...