ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಕೆ: ಎಚ್​ಡಿಕೆ

<<ರಾಜ್ಯ ಜನತೆಗೆ ಗುಡ್​ ನ್ಯೂಸ್​ ನೀಡಿದ ಸಿಎಂ ಎಚ್​ಡಿಕೆ>> ಕಲಬುರಗಿ: ಪ್ರತಿದಿನ ಪೆಟ್ರೋಲ್​, ಡೀಸೆಲ್​ ಬೆಲೆ ಏರಿಕೆಯಾಗುತ್ತಿದ್ದು, ನಾಡಿನ ಜನತೆಗೆ ಹೇರಿಕೆ ಕಡಿಮೆ ಮಾಡುವ ಉದ್ದೇಶದಿಂದ ಮೈತ್ರಿ ಸರ್ಕಾರದ ವತಿಯಿಂದ ಪೆಟ್ರೋಲ್​ ಹಾಗೂ ಡೀಸೆಲ್​ ಬೆಲೆ ಕನಿಷ್ಠ 2.ರೂಪಾಯಿಗೆ ಇಳಿಸಲಾಗುವುದು ಎಂದು ಸಿಎಂ ಎಚ್​.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕಲಬುರಗಿಯ ಹೈದರಾಬಾದ್​ ವಿಮೋಚನಾ ದಿನಾಚಣೆಯಲ್ಲಿ ಮಾತನಾಡುವಾಗ ರಾಜ್ಯದ ಜನತೆಗೆ ಸಿಹಿ ಸುದ್ದಿ ನೀಡಿದ ಸಿಎಂ, ಪೆಟ್ರೋಲ್​ ಡೀಸೆಲ್​ ಮೇಲಿನ ಸೆಸ್​ ಕಡಿಮೆ ಮಾಡಿ ರಾಜ್ಯದ ಜನತೆಯ ಹೊರೆ ಕಡಿಮೆ ಮಾಡುವ … Continue reading ರಾಜ್ಯದಲ್ಲಿ ಪೆಟ್ರೋಲ್​, ಡೀಸೆಲ್​ ದರ 2 ರೂ. ಇಳಿಕೆ: ಎಚ್​ಡಿಕೆ