ರಾಜ್ಯದಲ್ಲಿಂದು 415 ಜನರಿಗೆ ಕರೊನಾ; ರಾಜಧಾನಿಯಲ್ಲೇ 400 ಪಾಸಿಟಿವ್ ಕೇಸ್!

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 415 ಕರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ 400 ಪಾಸಿಟಿವ್ ಕೇಸ್ ವರದಿಯಾಗಿದೆ. ಈ ಮೂಲಕ ಬೆಂಗಳೂರು ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 3,542ಕ್ಕೆ ಏರಿಕೆ ಕಂಡಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,688ಕ್ಕೆ ತಲುಪಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.56ಕ್ಕೆ ತಲುಪಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 7 ಜಿಲ್ಲೆಗಳಲ್ಲಿ 15 ಕೇಸ್ ಮತ್ತು 22 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ … Continue reading ರಾಜ್ಯದಲ್ಲಿಂದು 415 ಜನರಿಗೆ ಕರೊನಾ; ರಾಜಧಾನಿಯಲ್ಲೇ 400 ಪಾಸಿಟಿವ್ ಕೇಸ್!