ಜಾರಕಿಹೊಳಿ ಸಿಡಿ ಪ್ರಕರಣ: ‘ಸಂತ್ರಸ್ತ’ ಯುವತಿಯ ನೆರವಿಗೆ ಧಾವಿಸಿದ ರಾಜ್ಯ ಮಹಿಳಾ ಆಯೋಗ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದು ಎನ್ನಲಾದ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನಗೆ ಬೆದರಿಕೆ ಇದೆ, ರಕ್ಷಣೆ ಕೊಡಿ ಎಂದು ಹೇಳಿದ್ದ ‘ಸಂತ್ರಸ್ತ’ ಯುವತಿಯ ನೆರವಿಗೆ ರಾಜ್ಯ ಮಹಿಳಾ ಆಯೋಗ ಧಾವಿಸಿದೆ. ಈ ಕುರಿತಂತೆ ಸುಮೋಟೊ ಪ್ರಕರಣ ದಾಖಲಿಸಿಕೊಳ್ಳುವುದಾಗಿ ಹೇಳಿಕೆ ನೀಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ದು, ‘ಯುವತಿಯ ರಕ್ಷಣೆಗೆ ಮಹಿಳಾ ಆಯೋಗ ಇದೆ. ಸಂತ್ರಸ್ತೆಗೆ ಭದ್ರತೆ ನೀಡುವಂತೆ ಮನವಿ ಮಾಡಿದ್ದೇನೆ. ಪೊಲೀಸ್​ ಆಯುಕ್ತರಿಗೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದ್ದಾರೆ. ಇದನ್ನೂ … Continue reading ಜಾರಕಿಹೊಳಿ ಸಿಡಿ ಪ್ರಕರಣ: ‘ಸಂತ್ರಸ್ತ’ ಯುವತಿಯ ನೆರವಿಗೆ ಧಾವಿಸಿದ ರಾಜ್ಯ ಮಹಿಳಾ ಆಯೋಗ