ಕರ್ನಾಟಕ ಖಾಸಗಿ ಶಾಲೆಗಳ ಪಠ್ಯ ಪುಸ್ತಕದ ಬೆಲೆ ಶೇಕಡ 25ರಷ್ಟು ಏರಿಕೆ!

ಬೆಂಗಳೂರು: ಶಾಲೆಗಳಿಗೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (ಕೆಟಿಬಿಎಸ್) ಪೂರೈಸುವ ಪುಸ್ತಕ ಬೆಲೆ ಶೇಕಡ 25ರಷ್ಟು ಏರಿಕೆ ಮಾಡಲಾಗಿದ್ದು, ಪೋಷಕರಿಗೆ ಮತ್ತಷ್ಟು ಹೊರೆಯಾಗಲಿದೆ. 19000 ಖಾಸಗಿ ಶಾಲೆ-ಕಾಲೇಜುಗಳ 52 ಲಕ್ಷ ವಿದ್ಯಾರ್ಥಿಗಳ ಪೋಷಕರಿಗೆ ಹೊರೆಯಾಗಲಿದೆ. ಖಾಸಗಿ ಶಾಲೆ ಮತ್ತು ಪಿಯು ಕಾಲೇಜುಗಳ ಮಕ್ಕಳಿಗೆ ಸರ್ಕಾರದಿಂದ ಪಠ್ಯಪುಸ್ತಕ ಪೂರೈಕೆ ಮಾಡಲಿದ್ದು, ಈ ಪುಸ್ತಕಗಳ ಬೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶೇಕಡ 25ರಷ್ಟು ಹೆಚ್ಚಳ ಆಗಲಿದೆ. 2023 -24ನೇ ಶೈಕ್ಷಣಿಕ ಸಾಲಿನ ಪಠ್ಯ ಪುಸ್ತಕಗಳಿಗೆ ಕಳೆದ ವರ್ಷಕ್ಕಿಂತ ಶೇಕಡ 20 ರಿಂದ … Continue reading ಕರ್ನಾಟಕ ಖಾಸಗಿ ಶಾಲೆಗಳ ಪಠ್ಯ ಪುಸ್ತಕದ ಬೆಲೆ ಶೇಕಡ 25ರಷ್ಟು ಏರಿಕೆ!