ಕರ್ನಾಟಕ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ಸಾಧ್ಯತೆ; ಕಟೀಲ್ ಬದಲಾವಣೆಗೆ ಪಕ್ಷದಲ್ಲೇ ಒತ್ತಾಯ…

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿನ ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಂಪೂರ್ಣ ಹೊಣೆ ಹೊತ್ತುಕೊಂಡಿದ್ದರು. ಚುನಾವಣೆಯಲ್ಲಿ ಬಿಜೆಪಿ ಮುಖಾಡೆ ಮಲಗಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಲ್ಲಿರುವ ಕಟೀಲ್​ರನ್ನು ಬದಲಾಯಿಸುವ ಸಾಧ್ಯತೆ ಎದ್ದು ಕಾಣುತ್ತಿದೆ. ಮುಂದಿನ ಲೋಕಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಮುಂದಿನ ಹೆಜ್ಜೆ ಇಡಲಿರುವ ರಾಜ್ಯ ಬಿಜೆಪಿ ಜಾತಿ ಸಮಿಕರಣದ ಮೇಲೆ ರಾಜ್ಯಾಧ್ಯಕ್ಷ ಮತ್ತು ಪ್ರತಿ ಪಕ್ಷದ ನಾಯಕನ ಆಯ್ಕೆ ಬಗ್ಗೆ ಚಿಂತನೆ ನಡೆಸುತ್ತಿದೆ. ಈಗಾಗಲೇ ಅವಧಿ ಪೂರ್ಣಗೊಂಡಿರುವ ಕಟೀಲರನ್ನು ಬದಲಾವಣೆ‌ ಮಾಡುವಂತೆ ಪಕ್ಷದಲ್ಲೇ ಕೂಗು … Continue reading ಕರ್ನಾಟಕ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ಸಾಧ್ಯತೆ; ಕಟೀಲ್ ಬದಲಾವಣೆಗೆ ಪಕ್ಷದಲ್ಲೇ ಒತ್ತಾಯ…