ಉತ್ತಮ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ನಂ.1; ಅಗ್ರ 5ರಲ್ಲಿ ದಕ್ಷಿಣದ ನಾಲ್ಕು ರಾಜ್ಯಗಳು
ನವದೆಹಲಿ: ಸಾರ್ವಜನಿಕೆರಿಗೆ ಉತ್ತಮ ಕಾನೂನು ಸೇವೆ ಒದಗಿಸುವಲ್ಲಿ ಕರ್ನಾಟಕ ರಾಜ್ಯವು ದೇಶದಲ್ಲೇ ಮೊದಲ ಸ್ಥಾನ ಪಡೆಯುವ ಮೂಲಕ ಹೊಸ ಹೆಗ್ಗಳಿಕೆಗೆ ಪಾತ್ರವಾಗಿದೆ. ಟಾಟಾ ಟ್ರಸ್ಟ್ ವತಿಯಿಂದ ನಡೆಸಲಾದ ಇಂಡಿಯಾ ಜಸ್ಟಿಸ್ ರಿಪೋರ್ಟ್(IJR) ವರದಿಯಲ್ಲಿ ಕರ್ನಾಟಕ ಮೊದಲ ಸ್ಥಾನ ಪಡೆದಿದ್ದು ಮೊದಲ ಮೂರು ಸ್ಥಾನಗಳನ್ನು ದಕ್ಷಿಣ ಭಅರತದ ರಾಜ್ಯಗಳು ಪಡೆದಿರುವುದು ವಿಶೇಷವಾಗಿದೆ. ಒಂದು ಕೋಟಿಗೂ ಅಧಿಕ ಜನಸಂಖ್ಯೆ ಇರುವ ರಾಜ್ಯಗಳ ಪೈಕಿ ಕರ್ನಾಟಕ ಮೊದಲ ಸ್ಥಾನ ಪಡೆದರೆ ತಮಿಳುನಾಡು, ತೆಲಂಗಾಣ, ಗುಜರಾತ್ ಹಾಗೂ ಆಂಧ್ರ ಪ್ರದೇಶ ನಂತರದ ಸ್ಥಾನಗಳಲ್ಲಿವೆ. … Continue reading ಉತ್ತಮ ಕಾನೂನು ಸೇವೆ ಒದಗಿಸುವುದರಲ್ಲಿ ಕರ್ನಾಟಕ ನಂ.1; ಅಗ್ರ 5ರಲ್ಲಿ ದಕ್ಷಿಣದ ನಾಲ್ಕು ರಾಜ್ಯಗಳು
Copy and paste this URL into your WordPress site to embed
Copy and paste this code into your site to embed