More

    ಕರ್ನಾಟಕದಲ್ಲಿ ಮುಂದಿನ 4 ದಿನ ಉಷ್ಣ ಅಲೆಯ ಎಚ್ಚರಿಕೆ: ಹವಾಮಾನ ಇಲಾಖೆ

    ಬೆಂಗಳೂರು: ಬಿಸಿ ಗಾಳಿಯಿಂದಾಗಿ ಜನರು ಬವಣೆ ಪಡುತ್ತಿರುವಾಗಲೇ ಕರ್ನಾಟಕದಲ್ಲಿ ಮೇ 3ರವರೆಗೂ ಉಷ್ಣಮಾರುತ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕಲಬುರಗಿ, ಬಾಗಲಕೋಟೆ, ತುಮಕೂರು, ಕೋಲಾರ ಸೇರಿದಂತೆ ಕರ್ನಾಟಕದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಉಷ್ಣ ಅಲೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮುಂದಿನ ಐದು ದಿನಗಳವರೆಗೆ ಬಾಗಲಕೋಟೆ, ಕಲಬುರಗಿ, ಬೆಳಗಾವಿ, ರಾಯಚೂರು ಜಿಲ್ಲೆಗಳಲ್ಲಿ ಬೆಚ್ಚನೆಯ ವಾತಾವರಣವಿರಲಿದೆ. ಬೆಂಗಳೂರಿನಲ್ಲಿ ನಿರ್ಮಲ ಆಕಾಶವಿರಲಿದ್ದು, ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts