ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆ ಸಾಧ್ಯತೆ

 ಬೆಂಗಳೂರು:   ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಜನ ಕಂಗೆಟ್ಟಿದ್ದಾರೆ. ರಾಜ್ಯಾದ್ಯಂತ ಬಿಸಿಲ ಧಗೆ ಹೆಚ್ಚಿದೆ, ಕುಡಿಯುವ ನೀರಿಗೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.  ನಿನ್ನೆ ಕೆಲವು ಕಡೆ ಮಳೆಯಾಗಿದೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ವಾರಗಳಿಂದ ರಾಜ್ಯದ ಬಹುತೇಕ ಪ್ರದೇಶಗಳು ಅತಿಯಾದ ಬಿಸಿಲು ಮತ್ತು ಬಿಸಿಗಾಳಿಗೆ ಜನ ಹೈರಾಣಾಗುತ್ತಿದ್ದಾರೆ. ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ … Continue reading ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ; ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆ ಸಾಧ್ಯತೆ