32 ವರ್ಷದವರೂ ಎಸ್​ಐ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ನೇಮಕಾತಿಗೆ ವಯೋಮಿತಿ ಹೆಚ್ಚಳ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಸಬ್ ಇನ್​ಸ್ಪೆಕ್ಟರ್ (ಸಿವಿಲ್) ಹುದ್ದೆಯ ನೇರ ನೇಮಕಾತಿಯಲ್ಲಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಲಾಗಿದೆ. ಪೊಲೀಸ್ ಸಬ್ ಇನ್ಸ್​ಪೆಕ್ಟರ್ (ಸಿವಿಲ್) (ಪುರುಷ ಹಾಗೂ ಮಹಿಳೆ) ಹುದ್ದೆಗೆ ನಿಗದಿಪಡಿಸಿರುವ ವಯೋಮಿತಿಯನ್ನು 2 ವರ್ಷ ಹೆಚ್ಚಿಸಿದ್ದು, ಪ್ರಸ್ತುತ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ- 30, ಎಸ್​ಸಿ, ಎಸ್​ಟಿ, ಒಬಿಸಿ ಅಭ್ಯರ್ಥಿಗಳಿಗೆ 32 ವರ್ಷ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರುವ 125 ಹುದ್ದೆಗಳು ಸೇರಿ … Continue reading 32 ವರ್ಷದವರೂ ಎಸ್​ಐ ಹುದ್ದೆಗೆ ಅರ್ಜಿ ಸಲ್ಲಿಸಬಹುದು, ನೇಮಕಾತಿಗೆ ವಯೋಮಿತಿ ಹೆಚ್ಚಳ