ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದ ಪ್ರತಿಭಟನಾಕಾರರು; ಮಹಾರಾಷ್ಟ್ರ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ ಎಂದ ಬೊಮ್ಮಾಯಿ

ಮಹಾರಾಷ್ಟ್ರ: ಗಡಿ ವಿವಾದದ ಕುರಿತು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ಖಂಡಿಸಿ ಮರಾಠ ಮಹಾಸಂಘ ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದು ಪ್ರತಿಭಟನೆ ನಡೆಸಿದೆ. ಮಹಾರಾಷ್ಟ್ರಕ್ಕೆ ತೆರಳುವ ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ, ಮಹಾರಾಷ್ಟ್ರ ಸರ್ಕಾರ ಕಾನೂನು ಸುವ್ಯವಸ್ಥೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಿ. ನಮ್ಮ ಗಡಿ ರಕ್ಷಣೆಗೆ ನಾವು ಬದ್ಧರಾಗಿದ್ದೇವೆ. ಕಾನೂನು ಸುವ್ಯವಸ್ಥೆಗೆ … Continue reading ಕರ್ನಾಟಕದ ಬಸ್​ಗಳಿಗೆ ಕಪ್ಪು ಬಣ್ಣ ಬಳಿದ ಪ್ರತಿಭಟನಾಕಾರರು; ಮಹಾರಾಷ್ಟ್ರ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿ ಎಂದ ಬೊಮ್ಮಾಯಿ