More

    KAR TET Exam 2023: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

    ಬೆಂಗಳೂರು: 2023 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್‌ಟಿಇಟಿ-2023) ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ವೆಬ್‌ಸೈಟ್ www.schooleducation.kar.nic.in ನಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

    ಅಭ್ಯರ್ಥಿಗಳು ನಿಗದಿತ ಶುಲ್ಕದೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಲು ಜುಲೈ14 ರಿಂದ ಆಗಸ್ಟ್ 5 ರವರೆಗೆ ಅವಕಾಶ ಕಲ್ಪಿಸಿದೆ. ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ನೀಡಲಾದ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ಕೂಲಂಕಷವಾಗಿ ಓದಿ ಅರ್ಥೈಸಿಕೊಂಡು, ಅದರಂತೆ ಸೂಕ್ತ ಸಿದ್ಧತೆಯೊಂದಿಗೆ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ.

    ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ www.schooleducation.kar.nic.in ಅನ್ನು ಸಂಪರ್ಕಿಸಲು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

    ಅತಿ ಹೆಚ್ಚು ಜನ ವೀಕ್ಷಿಸಿದ ಭಾರತೀಯ ಚಲನಚಿತ್ರವಿದು…ಕೆಜಿಎಫ್, ಬಾಹುಬಲಿ, ಪಠಾಣ್, ಆರ್‌ಆರ್‌ಆರ್ ಇದಾವುದೂ ಅಲ್ವಂತೆ ಮತ್ಯಾವುದು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts