ಅತ್ತೆ ಜತೆ ಅಳಿಯನ ಲಿಪ್​ಲಾಕ್​! ಕೊನೆಗೂ ಮೌನ ಮುರಿದ ಬಿಗಿಲ್​ ಪಾಂಡಿಯಮ್ಮಳ ಪತಿ

ಚೆನ್ನೈ: ಇಳಯದಳಪತಿ ವಿಜಯ್​ ನಟನೆಯ ಸೂಪರ್​ ಹಿಟ್​ ಸಿನಿಮಾ “ಬಿಗಿಲ್​” ಬಗ್ಗೆ ಎಲ್ಲರಿಗೂ ತಿಳಿದೇ ಇದೆ. ಖ್ಯಾತ ನಿರ್ದೇಶಕ ಆಟ್ಲೀ ಕಲ್ಪನೆಯಲ್ಲಿ ಮೂಡಿಬಂದ ಈ ಸಿನಿಮಾ 2019ರ ಅಕ್ಟೋಬರ್​ 25ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಲೇಡಿ ಸೂಪರ್ ಸ್ಟಾರ್​ ನಯನತಾರಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದರು. ಕ್ರೀಡೆ ಆಧಾರಿತ ಸಿನಿಮಾ ಆಗಿದ್ದು, ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸಿತು. ಈ ಸಿನಿಮಾದ ಪ್ರತಿಯೊಂದು ಪಾತ್ರವು ಕೂಡ ಪ್ರೇಕ್ಷಕರನ್ನು ಹುರಿದುಂಬಿಸಿತು. ಮಹಿಳೆಯರು ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತು ಫುಟ್​ಬಾಲ್​ ಆಡಿ, ಟ್ರೋಫಿ ಗೆಲ್ಲುವುದು ಚಿತ್ರದ … Continue reading ಅತ್ತೆ ಜತೆ ಅಳಿಯನ ಲಿಪ್​ಲಾಕ್​! ಕೊನೆಗೂ ಮೌನ ಮುರಿದ ಬಿಗಿಲ್​ ಪಾಂಡಿಯಮ್ಮಳ ಪತಿ