ಫ್ಯಾಷನ್ ಡಿಸೈನರ್ ಜತೆ ಪ್ರೀತಿಯನ್ನು ಅಧಿಕೃತಗೊಳಿಸಿದ ನಟ ಜೆಕೆ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಾರ್ತಿಕ್ ಜಯರಾಮ್‌ ಸಿನಿಮಾ ಹಾಗೂ ಕ್ರಿಕೆಟ್​​ ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಇದೀಗ ಮದುವೆ ವಿಚಾರವಾಗಿ ಮತ್ತೇ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡ ನಟ ಜೆಕೆಗೆ ಫ್ಯಾಷನ್ ಡಿಸೈನರ್ ಅಪರ್ಣಾ ಸಮಂತಾ ಫೋಟೋ ಶೇರ್ ಮಾಡಿ ಪ್ರೀತಿಯ ವಿಶ್ ಮಾಡಿದ್ದಾರೆ. ಈ ಮೂಲಕ ಅಪರ್ಣ ಮತ್ತು ಜೆಕೆ ಇಬ್ಬರ ಪ್ರೀತಿ ವಿಚಾರವನ್ನು ಅಧಿಕೃತ ಗೊಳಿಸಿದ್ದಾರೆ. ಇದನ್ನೂ ಓದಿ: ಚಾಕಲೇಟ್‌ ರ್‍ಯಾಪರ್​​​ನಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 16.5 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ! ‘ನನ್ನ ಜೀವನದ ಪ್ರೀತಿಗೆ ಜನ್ಮದಿನದ … Continue reading ಫ್ಯಾಷನ್ ಡಿಸೈನರ್ ಜತೆ ಪ್ರೀತಿಯನ್ನು ಅಧಿಕೃತಗೊಳಿಸಿದ ನಟ ಜೆಕೆ