More

    ವಾಣಿಜ್ಯ ಬಂದರು ಎರಡನೇ ಹಂತದ ವಿಸ್ತರಣೆಗೆ ವಿರೋಧ: ಕಾರವಾರ ನಗರ ಸಂಪೂರ್ಣ ಬಂದ್

    ಕಾರವಾರ: ವಾಣಿಜ್ಯ ಬಂದರು ಎರಡನೇ ಹಂತದ ವಿಸ್ತರಣೆ ವಿರೋಧಿಸಿ ಕಾರವಾರ ನಗರ ಸಂಪೂರ್ಣ ಬಂದ್ ಆಗಿದೆ.

    ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು ಖಾಸಗಿ ಶಾಲೆ, ಕಾಲೇಜ್ ಗಳು ಬಾಗಿಲು ಮುಚ್ಚಿವೆ. ಬಸ್, ಆಟೋ ಟೆಂಪೊ ಸಂಚಾರ ಸಂಪೂರ್ಣ ಬಂದಾಗಿದೆ.

    ನಗರದ ವಿವಿಧ ಸಂಘಟನೆ ಮುಖಂಡರು, ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ 6 ಸಾವಿರಕ್ಕೂ ಅಧಿಕ ಜನರು ಪ್ರತಿಭಟನಾ ಮೆರವಣಿಗೆ ನಡೆಸಿದರು.

    ವಾಣಿಜ್ಯ ಬಂದರು ಎರಡನೇ ಹಂತದ ವಿಸ್ತರಣೆ ವಿರೋಧಿಸಿ; ಇಂದು ಕಾರವಾರ ಬಂದ್​ಗೆ ಕರೆ

    ಸಿನಿಮಾ

    ಲೈಫ್‌ಸ್ಟೈಲ್

    ಸಿನಿಮಾ

    Latest Posts