ಹ್ಯಾರಿಸ್‌ ಪರವಾಗಿ ಕೆಎಎಸ್‌ ಅಧಿಕಾರಿಯಿಂದ ಬೆದರಿಕೆ ಕರೆ: ಆಡಿಯೋ ಬಿಡುಗಡೆ ಮಾಡಿದ ಕೆ.ಮಥಾಯಿ

ಬೆಂಗಳೂರು: ಶಾಸಕ ಎನ್‌.ಎ.ಹ್ಯಾರಿಸ್‌ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿರುವ ಕೆಎಎಸ್‌ ಅಧಿಕಾರಿ ಎಲಿಶ ಆ್ಯಂಡ್ರಿವ್ಸ್‌ ಅವರು ಶಾಂತಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸದಂತೆ ನನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯ ವಕ್ತಾರ ಕೆ.ಮಥಾಯಿ ಆರೋಪಿಸಿದರು. ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೆ.ಮಥಾಯಿ ಅವರು ಎಲಿಶ ಆ್ಯಂಡ್ರಿವ್ಸ್‌ ಬೆದರಿಕೆ ಹಾಕಿರುವ ಆಡಿಯೋ ಬಿಡುಗಡೆ ಮಾಡಿದರು. ಎಲಿಶ ಆ್ಯಂಡ್ರಿವ್ಸ್‌ ಎಂಬ ಕೆಎಎಸ್‌ ಅಧಿಕಾರಿ ಜನವರಿ 13ರ ಬೆಳಗ್ಗೆ 9 ಗಂಟೆಗೆ ನನ್ನ ಮೊಬೈಲ್‌ … Continue reading ಹ್ಯಾರಿಸ್‌ ಪರವಾಗಿ ಕೆಎಎಸ್‌ ಅಧಿಕಾರಿಯಿಂದ ಬೆದರಿಕೆ ಕರೆ: ಆಡಿಯೋ ಬಿಡುಗಡೆ ಮಾಡಿದ ಕೆ.ಮಥಾಯಿ