ಕಾಸರಗೋಡು ಬಿಜೆಪಿ ಅಧ್ಯಕ್ಷೆ ಅಧಿಕಾರ ಸ್ವೀಕಾರ

New Project (14)
Published on

ಕಾಸರಗೋಡು: ಜಿಲ್ಲಾ ಸಮಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಕಚೇರಿ ಮಿನಿಟ್ ಪುಸ್ತಕದಲ್ಲಿ ಸಹಿ ಮಾಡುವ ಮೂಲಕ ಜಿಲ್ಲಾಧ್ಯಕ್ಷ ಸ್ಥಾನಾರೋಹಣ ನಡೆಸಿದರು.

ಪಕ್ಷದ ರಾಜ್ಯ ವಕ್ತಾರ ನಾರಾಯಣನ್ ನಂಬೂದಿರಿ ಸಮಾರಂಭ ಉದ್ಘಾಟಿಸಿದರು. ಬಿಜೆಪಿ ದ.ಕ.ಜಿಲ್ಲಾ ಸಮಿತಿ ಅಧ್ಯಕ್ಷ ಸತೀಶ್ ಕುಂಪಲ, ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಶ್ರೀಕಾಂತ್, ರಾಷ್ಟ್ರೀಯ ಸಮಿತಿ ಸದಸ್ಯ ಎಂ.ಸಂಜೀವ ಶೆಟ್ಟಿ, ರಾಜ್ಯ ಸಮಿತಿ ಸದಸ್ಯ ವಿ.ರವೀಂದ್ರನ್, ಮಾಜಿ ಜಿಲ್ಲಾಧ್ಯಕ್ಷ ಕರುಣಾಕರನ್ ಮಾಸ್ಟರ್, ಸತೀಶ್ಚಂದ್ರ ಭಂಡಾರಿ, ವಿಜಯ್ ರೈ, ಸವಿತಾ ಟೀಚರ್, ಶಿವಸುಬ್ರಹ್ಮಣ್ಯ ಭಟ್, ಅಶೊಕ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು. ಜಿಲ್ಲಾ ಉಪಾಧ್ಯಕ್ಷ ಎ.ವೇಲಾಯುಧನ್ ಸ್ವಾಗತಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷೆಯಾಗಿ ಆಯ್ಕೆಯಾದ ಯುವ ನಾಯಕಿಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net