ಬೆತ್ತಲೆ ವಿಡಿಯೋ ಕಾಲ್​ ಮಾಡುವಂತೆ ಗಂಡನಿಂದ ಒತ್ತಾಯ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ

ಕಾಸರಗೋಡು: ಬೆತ್ತಲೆ ವಿಡಿಯೋ ಕಾಲ್​ಗಳನ್ನು​ ಮಾಡುವಂತೆ ಗಂಡ ಒತ್ತಾಯ ಮಾಡಿ ದೈಹಿಕ ಹಿಂಸೆ ನೀಡುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬಳು ದೂರು ದಾಖಲಿಸಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರಂನಲ್ಲಿ ಶುಕ್ರವಾರ ನಡೆದಿದೆ. ಸಂತ್ರಸ್ತ ಮಹಿಳೆಯ ವಯಸ್ಸು 20 ವರ್ಷ. ಆಕೆಯ ಪತಿ ಬಂಕಲಂ ಮೂಲದವರಾಗಿದ್ದು, ಪಾಲಾದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ. ದೂರಿನ ಪ್ರಕಾರ, ಆರೋಪಿ ಗಂಡ ಕೆಲವು ವ್ಯಕ್ತಿಗಳಿಂದ ಹಣ ಪಡೆದಿದ್ದು ಅದಕ್ಕೆ ಪ್ರತಿಯಾಗಿ ತನ್ನ ಪತ್ನಿಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವಿಡಿಯೋ ಕರೆ ಮಾಡಲು ಒತ್ತಾಯಿಸಿದ್ದಾನೆ … Continue reading ಬೆತ್ತಲೆ ವಿಡಿಯೋ ಕಾಲ್​ ಮಾಡುವಂತೆ ಗಂಡನಿಂದ ಒತ್ತಾಯ: ಪೊಲೀಸ್​ ಠಾಣೆ ಮೆಟ್ಟಿಲೇರಿದ ಪತ್ನಿ