ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್​ಗಳ ಮರುಸೃಷ್ಟಿ

ಮುಂಬೈ: ಮುಕೇಶ್​ ಅಂಬಾನಿ-ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್​ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್​ ವಿವಾಹ ಸಮಾರಂಭವು ಜುಲೈ 12ರಂದು ಮುಂಬೈನ ಜಿಯೋ ವರ್ಲ್ಡ್​​ ಕನ್ವೆಂಷನ್​ ಸೆಂಟರ್​ನಲ್ಲಿ ನಡೆಯಲಿದ್ದು, ವಿವಾಹ ಮಹೋತ್ಸವು ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದೆ. ಇದೀಗ ಮತ್ತೊಂದು ವಿಚಾರಕ್ಕೆ ಸದ್ದು ಮಾಡಿರುವ ಕಾರ್ಯಕ್ರಮವು ಇಡೀ ವಿಶ್ವದ ಗಮನ ಸೆಳೆದಿದೆ. ಅನಂತ್-ರಾಧಿಕಾ ಮದುವೆಯನ್ನು ಇಂಡಿಯನ್​ ಥೀಮ್​ನಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಅತಿಥಿಗಳಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸುವುದಕ್ಕಾಗಿ ಇಡೀ ವೇದಿಕೆಯನ್ನು ಭಾರತೀಯ ಬಣ್ಣಗಳಲ್ಲಿ ಚಿತ್ರಿಸಲಾಗಿದೆ. ಡ್ರೆಸ್​ ಕೋಡ್​​, … Continue reading ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್​ಗಳ ಮರುಸೃಷ್ಟಿ