ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್

ಬೆಂಗಳೂರು: ರೌಡಿ ಶೀಟರ್ ಸೈಲೆಂಟ್ ಸುನೀಲ್ ಬಿಜೆಪಿಯ ಪ್ರಮುಖ ನಾಯಕರ ಜತೆ ಕಾರ್ಯಕ್ರಮದ ವೇದಿಕೆಯೊಂದರಲ್ಲಿ ಕಾಣಿಸಿಕೊಂಡ ವಿಚಾರವಾಗಿ ಇತ್ತೀಚೆಗೆ ವಿವಾದ ಉಂಟಾಗಿತ್ತು. ಮಾತ್ರವಲ್ಲ, ಆತ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್​ಗಾಗಿ ಪ್ರಯತ್ನಿಸುತ್ತಿರುವುದು ಕೂಡ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಮತ್ತೆ ‘ಸೈಲೆಂಟ್’ ಸದ್ದು: ದೇವಾಲಯದಲ್ಲಿ ಭಕ್ತರಿಗೆ ಕೊಡುವ ಲಡ್ಡು ಪೊಟ್ಟಣಗಳ ಮೇಲೂ ರೌಡಿ ಸುನೀಲನ ಚಿತ್ರ! ಆದರೆ ಇದೀಗ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್​ ಬೆಂಗಳೂರಿನ ಮಾಜಿ ಪೊಲೀಸ್ ಕಮಿಷನರ್, ನಿವೃತ್ತ ಐಪಿಎಸ್​ ಅಧಿಕಾರಿ ಭಾಸ್ಕರ್ … Continue reading ಪಕ್ಷಕ್ಕಾಗಿ ದುಡಿದಿದ್ದಾನಂತೆ ಸೈಲೆಂಟ್ ಸುನೀಲ್; ಆತ ಪಕ್ಷದ ಸದಸ್ಯನೇ ಅಲ್ಲ ಎಂದ ಕಟೀಲ್