“ಕಾಟೇರ” ಚಿತ್ರ ತಂಡ ಪಾರ್ಟಿ ಕೇಸ್; ನಟ ದರ್ಶನ್ ಸೇರಿ 8 ಮಂದಿಗೆ ರಿಲೀಫ್

ಬೆಂಗಳೂರು: ಕಾಟೇರ’ ಸಿನಿಮಾ ಯಶಸ್ಸಿನ ಹಿನ್ನೆಲೆಯಲ್ಲಿ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್‌ ರಿಲೀಫ್‌ ಸಿಕ್ಕಿದೆ. ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಟ್‌ಲ್ಯಾಗ್‌ ಪಬ್ ಮಾಲೀಕ, ಮ್ಯಾನೇಜರ್ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ನಟ ದರ್ಶನ್, ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್‌ ಸೇರಿ 8 ಮಂದಿಗೆ … Continue reading “ಕಾಟೇರ” ಚಿತ್ರ ತಂಡ ಪಾರ್ಟಿ ಕೇಸ್; ನಟ ದರ್ಶನ್ ಸೇರಿ 8 ಮಂದಿಗೆ ರಿಲೀಫ್