25.3 C
Bangalore
Friday, December 13, 2019

ಪ್ರಧಾನಿ ಮೋದಿಯವರ ಜತೆ ಡಿನ್ನರ್​ನಲ್ಲಿ ಪಾಲ್ಗೊಳ್ಳುವ ಇಂಗಿತ ವ್ಯಕ್ತಪಡಿಸಿದ ಬಾಲಿವುಡ್​ ನಟಿ ಕತ್ರೀನಾ

Latest News

ಸಾಲಿಗ್ರಾಮದಲ್ಲಿ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಸಹೋದರನ ವಿರುದ್ಧ ಎಫ್​ಐಆರ್​

ಮೈಸೂರು: ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದಲ್ಲಿ ನಡೆದ ಕೋಮು ಗಲಾಟೆ ಸಂಬಂಧ ಮಾಜಿ ಸಚಿವ ಸಾ.ರಾ.ಮಹೇಶ್​ ಅವರ ಸಹೋದರ ಸಾ.ರಾ.ರಘು ಅವರ ಮೇಲೆ ಎಫ್​ಐಆರ್​...

ಪೌರತ್ವ ತಿದ್ದುಪಡಿ ಮಸೂದೆ ಸಿಂಧುತ್ವ ಪ್ರಶ್ನಿಸಿ ತ್ವರಿತ ವಿಚಾರಣೆಗೆ ಅರ್ಜಿ ಸಲ್ಲಿಸಿದ್ದ ಟಿಎಂಸಿ ಸಂಸದೆಗೆ ಸುಪ್ರೀಂಕೋರ್ಟ್​ನಲ್ಲಿ ಹಿನ್ನೆಡೆ!

ನವದೆಹಲಿ: ಕೇಂದ್ರ ಸರ್ಕಾರ ಗುರುವಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಮಸೂದೆಯ ಸಿಂಧುತ್ವವನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್​ ಪಕ್ಷದ ಸಂಸದೆ ಮೋಹುವಾ ಮೊಯಿತ್ರಾ...

ಜೀತ ವಿಮುಕ್ತರಿಗೆ ಬಂಧಮುಕ್ತ ಪ್ರಮಾಣಪತ್ರ ವಿತರಿಸಿದ ಎಸಿ ನವೀನ್ ಭಟ್

ಹೊಳೆನರಸೀಪುರ: ಪಟ್ಟಣದ ತಾಲೂಕು ಕಚೇರಿಯಲ್ಲಿ ಗುರುವಾರ ಸಂಜೆ ಜೀತ ಮುಕ್ತ ಗೊಳಿಸಿದ 6 ಜನರಿಗೆ ಬಂಧಮುಕ್ತ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ನವೀನ್ ಭಟ್ ವಿತರಿಸಿದರು. ನಂತರ...

ಹಾಸನದವರಷ್ಟು ಬುದ್ಧಿ ನನಗೆ ಕೊಡಪ್ಪ ಅಂತ ದೇವರಲ್ಲಿ ಕೇಳುತ್ತೇನೆ ಅಂದ್ರು ಸಚಿವ ಜೆ.ಸಿ.ಮಾಧುಸ್ವಾಮಿ

ಚನ್ನರಾಯಪಟ್ಟಣ: ತಾಲೂಕಿನ ಏತನೀರಾವರಿ ಯೋಜನೆಯಲ್ಲಿ ಜಮೀನು ಕಳೆದುಕೊಂಡಿರುವವರ ಪರಿಹಾರಕ್ಕೆ ಸುಮಾರು 200 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿದರು. ತಾಲೂಕಿನ...

ಪತ್ನಿಗೆ ಈರುಳ್ಳಿ ಕಿವಿಯೋಲೆ ತಂದುಕೊಟ್ಟ ಪ್ರಖ್ಯಾತ ನಟನ್ಯಾರು: ಕಾಮಿಡಿಯಾದ್ರೂ ಇದರಲ್ಲಿದೆ ಮನಮುಟ್ಟುವ ಸಂದೇಶ!

ಮುಂಬೈ: ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ಪತ್ನಿ ಟ್ವಿಂಕಲ್​ ಖನ್ನಾ ದೇಶದಲ್ಲಿ ಏನೇ ಬೆಳವಣಿಗೆಯಾದರೂ ಜಾಲತಾಣದಲ್ಲಿ ಪ್ರತಿಕ್ರಿಯೆ...

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯತೆ ದಿನದಿನಕ್ಕೂ ಹೆಚ್ಚುತ್ತಿದೆ. ವಿದೇಶಗಳಲ್ಲೂ ಅವರ ಪ್ರಸಿದ್ಧಿ ಜಾಸ್ತಿಯಾಗುತ್ತಿದೆ.

ಇದರ ಮಧ್ಯೆ ಬಾಲಿವುಡ್​ ನಟಿ ಕತ್ರೀನಾ ಕೈಫ್​ ತಾವು ನರೇಂದ್ರ ಮೋದಿಯವರ ಜತೆ ಔತಣಕೂಟದಲ್ಲಿ ಪಾಲ್ಗೊಳ್ಳಲು ಇಚ್ಛಿಸುವುದಾಗಿ ತಿಳಿಸಿದ್ದಾರೆ.

ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡುತ್ತಿದ್ದ ಕತ್ರೀನಾ ಬಳಿ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ನೀವು ಯಾರಾದರೂ ಮೂವರು ವ್ಯಕ್ತಿಗಳ ಜತೆ ಡಿನ್ನರ್​ನಲ್ಲಿ ಪಾಲ್ಗೊಳ್ಳಲು ಇಷ್ಟಪಡುತ್ತೀರಾ ಎಂದರೆ ಅವರು ಯಾರು? ಬದುಕಿಲ್ಲದವರ ಹೆಸರನ್ನೂ ಹೇಳಬಹುದು ಎಂದು ಕೇಳಲಾಗಿತ್ತು. ಅದಕ್ಕೆ ಉತ್ತರಿಸಿದ ಮೊದಲನೇದಾಗಿ ಹಾಲಿವುಡ್​ನ ದಂತಕತೆ ಎಂದೇ ಕರೆಯಲ್ಪಡುವ ಮರ್ಲಿನ್​ ಮನ್ರೋ ಹೆಸರನ್ನು ಹೇಳಿದ ಕತ್ರೀನಾ, ನಂತರ ನಮ್ಮ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕಾದ ಪ್ರಸಿದ್ಧ ರಾಜಕಾರಣಿ ಕಂಡೋಲೀಜಾ ರೈಸ್​ ಬಗ್ಗೆ ಹೇಳಿದರು. ಈ ಮೂವರು ವ್ಯಕ್ತಿಗಳ ಜತೆ ಭೋಜನಕೂಟ ನಡೆಸಲು ಇಚ್ಛಿಸುವುದಾಗಿ ತಿಳಿಸಿದರು.

ಇದೇ ಸಂದರ್ಶನದಲ್ಲಿ ಕತ್ರೀನಾ ಜತೆ ಸಲ್ಮಾನ್​ಖಾನ್​ ಕೂಡ ಭಾಗವಹಿಸಿದ್ದರು. ಅವರ ಬಳಿ ಇದೇ ಪ್ರಶ್ನೆ ಕೇಳಿದಾಗ, ನಾನು ಭೋಜನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವುದು, ನನ್ನೊಂದಿಗೆ ಎಂದು ಮೂರು ಬಾರಿ ಹೇಳಿದರು. ನನ್ನ ಮಧ್ಯಾಹ್ನದ, ರಾತ್ರಿಯ ಊಟಗಳೆಲ್ಲ ನನ್ನ ಕುಟುಂಬದವರ ಜತೆ ಮನೆಯಲ್ಲೇ ನಡೆಯುತ್ತದೆ ಎಂದು ಸಲ್ಮಾನ್​ ಹೇಳಿದರು.

Stay connected

278,747FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...