ಸ್ಟಾಪ್ ಕೊಡಿಸಲು ಖುದ್ದು ಬಸ್ ಏರಿದ ತಹಸೀಲ್ದಾರ್ ಪ್ರತಿಭಾ: ಆರ್‌ಟಿಒ ನಿರ್ದೇಶನ ಪಾಲಿಸದ ಡ್ರೈವರ್-ಕಂಡಕ್ಟರ್‌ಗೆ ಪಾಠ

ವಿಜಯವಾಣಿ ಸುದ್ದಿಜಾಲ ಪಡುಬಿದ್ರಿಕಾಪು ಬಂಗ್ಲೆ ಮೈದಾನ ಬಳಿಯಿರುವ ನೂತನ ಆಡಳಿತಸೌಧಕ್ಕೆ ಬರುವ ಜನರಿಗೆ ಅನುಕೂಲವಾಗುವಂತೆ ಎಲ್ಲ್ಲ ಬಸ್‌ಗಳನ್ನು ಅಲ್ಲಿ ನಿಲುಗಡೆ ಮಾಡುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ, ಬಸ್ ಮಾಲೀಕರ ಸಂಘಗಳಿಗೆ ಸೂಚನೆ ನೀಡಿದ್ದರೂ ಬಸ್‌ಗಳನ್ನು ನಿಲುಗಡೆ ಮಾಡದೆ ಸಂಚರಿಸುತ್ತಿದ್ದ ಪರಿಣಾಮ ಆಗುವ ತೊಂದರೆ ಮನಗಂಡ ಕಾಪು ತಹಸೀಲ್ದಾರ್ ಪ್ರತಿಭಾ ಆರ್. ಶುಕ್ರವಾರ ಖುದ್ದು ಬಸ್‌ನಲ್ಲಿ ಆಗಮಿಸಿ ಆಡಳಿತ ಸೌಧ ಮುಂಬಾಗ ಬಸ್ ನಿಲುಗಡೆ ಪಡೆದು ಕಚೇರಿ ತಲುಪಿದರು. ಆರ್‌ಟಿಒ ಸೂಚನೆಗೆ ನೋ ಕೇರ್: ಸಾರ್ವಜನಿಕರಿಗೆ ತೊಂದರೆ ಕಾಪು … Continue reading ಸ್ಟಾಪ್ ಕೊಡಿಸಲು ಖುದ್ದು ಬಸ್ ಏರಿದ ತಹಸೀಲ್ದಾರ್ ಪ್ರತಿಭಾ: ಆರ್‌ಟಿಒ ನಿರ್ದೇಶನ ಪಾಲಿಸದ ಡ್ರೈವರ್-ಕಂಡಕ್ಟರ್‌ಗೆ ಪಾಠ