ನಿರೀಕ್ಷೆ ಮೂಡಿಸಿದ ಡಾರ್ಲಿಂಗ್​ ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಕಳೆದ ವಾರ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರ ಬಿಡುಗಡೆಗೊಂಡು ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈ ಸಾಲಿಗೆ ಮತ್ತೊಂದು ಕನ್ನಡ ಸಿನಿಮಾ ಸೇರ್ಪಡೆಯಾಗಲಿದೆ ಎಂಬ ನಿರೀಕ್ಷೆಗಳು ಇದೀಗ ಕನ್ನಡ ಸಿನಿರಸಿಕರಲ್ಲಿ ಹೆಚ್ಚಿದೆ. ಇದನ್ನೂ ಓದಿ: ವಿಶ್ವದಲ್ಲೇ ಗರಿಷ್ಠ ದ್ವಿಚಕ್ರ ವಾಹನ ಹೊಂದಿರುವ ದೇಶ ಭಾರತ: ಈ ರಾಷ್ಟ್ರವನ್ನು ಹಿಂದಿಕ್ಕಿ ಅಗ್ರಸ್ಥಾನ.. ಲವ್​ ಮಾಕ್ಟೈಲ್​ ಖ್ಯಾತಿಯ ಡಾರ್ಲಿಂಗ್​ ಕೃಷ್ಣ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ಇದೀಗ ನಿರೀಕ್ಷೆಯನ್ನು ಹುಟ್ಟುಹಾಕಿದ್ದು, ಇತ್ತೀಚೆಗಷ್ಟೇ ಟ್ರೇಲರ್​ ಬಿಡುಗಡೆಗೊಳಿಸಿದ … Continue reading ನಿರೀಕ್ಷೆ ಮೂಡಿಸಿದ ಡಾರ್ಲಿಂಗ್​ ಕೃಷ್ಣ ಅಭಿನಯದ ‘ಕೌಸಲ್ಯ ಸುಪ್ರಜಾ ರಾಮ’