ಕಾವೇರಿ ವಿವಾದ: ಕರ್ನಾಟಕ ಬಂದ್​ಗೆ ನಡೆದಿದೆ ಸಿದ್ಧತೆ, ಇಂದಿನ ಮಹತ್ವದ ಸಭೆಯಲ್ಲಿ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ. ಇದರ ಬೆನ್ನಲ್ಲೇ ಕರ್ನಾಟಕ ಬಂದ್​ಗೂ ತೆರೆಮರೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಇಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್​ನಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತ ಸಂಘಟನೆಗಳಿಂದ ಮಹತ್ವದ ಸಭೆ ನಡೆಯಲಿದ್ದು, ಬಂದ್​ ಕುರಿತು ತೀರ್ಮಾನ ಮಾಡುವ ಸಾಧ್ಯತೆ ಇದೆ. ಸಭೆಯಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಹಾಗೂ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಅನೇಕ ಹೋರಾಟಗಾರರು ಭಾಗಿಯಾಗಲಿದ್ದಾರೆ. ಬಂದ್​ಗೆ ಬೆಂಬಲ ನೀಡುವಂತೆ ಅನೇಕ … Continue reading ಕಾವೇರಿ ವಿವಾದ: ಕರ್ನಾಟಕ ಬಂದ್​ಗೆ ನಡೆದಿದೆ ಸಿದ್ಧತೆ, ಇಂದಿನ ಮಹತ್ವದ ಸಭೆಯಲ್ಲಿ ತೀರ್ಮಾನ ಸಾಧ್ಯತೆ