24.9 C
Bangalore
Wednesday, December 11, 2019

ಕಾಂಗ್ರೆಸ್‌ನಿಂದ ಮಾತ್ರ ದಲಿತರಿಗೆ ನ್ಯಾಯ

Latest News

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಹುಣಸೂರು ಚುನಾವಣೆಯಲ್ಲಿ ತಟಸ್ಥನಾಗಿರುತ್ತೇನೆ ಎಂದು ಮೊದಲೇ ಘೋಷಿಸಿದ್ದೆ : ಶಾಸಕ ಜಿ.ಟಿ.ದೇವೇಗೌಡ

ಮೈಸೂರು: ಹುಣಸೂರು ವಿಧಾನಸಭಾ ಕ್ಷೇತ್ರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಚ್​.ವಿಶ್ವನಾಥ್​ ಅವರನ್ನು ಬೆಂಬಲಿಸುತ್ತೇನೆ ಎಂದು ನಾನು ಎಲ್ಲಿಯೂ ಹೇಳಿರಲಿಲ್ಲ ಎಂದು ಶಾಸಕ...

ಕೆ.ಆರ್.ಪೇಟೆ: ದಲಿತ ಸಮಾಜಕ್ಕೆ ನ್ಯಾಯ ಕೊಟ್ಟಿರುವ ಏಕೈಕ ಪಕ್ಷ ಕಾಂಗ್ರೆಸ್. ಹೀಗಾಗಿ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮನವಿ ಮಾಡಿದರು.
ಪಟ್ಟಣದ ಅಂಬೇಡ್ಕರ್‌ನಗರದಲ್ಲಿ ಕಾಂಗ್ರೆಸ್ ಪರ ಮತಯಾಚನೆ ಮಾಡಿ ಅವರು ಮಾತನಾಡಿದರು.
ಕೆ.ಬಿ.ಚಂದ್ರಶೇಖರ್ ಎರಡು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಆದರೆ, ಬಿಜೆಪಿ ಅಭ್ಯರ್ಥಿಯಾಗಿರುವ ನಾರಾಯಣಗೌಡ ಹಣದಾಸೆಗೆ ಶಾಸಕ ಸ್ಥಾನವನ್ನು ಮಾರಾಟ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.
ಪಟ್ಟಣದ ಒಳಚರಂಡಿ ಹಾಗೂ ಕುಡಿಯುವ ನೀರಿನ ಯೋಜನೆಗೆ ಸಿದ್ದರಾಮಯ್ಯ ಸರ್ಕಾರ ಕೆ.ಯು.ಐ.ಡಿ.ಎಫ್.ಸಿ. ನಿಗಮದಿಂದ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಅದರ ಕಾಮಗಾರಿ ಪ್ರಗತಿಯಲ್ಲಿದೆ ಎಂದ ಅವರು, ನಮ್ಮ ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಅಧಿಕಾರ ಇಲ್ಲದಿದ್ದರೂ ತಾಲೂಕಿನ ಅಭಿವೃದ್ಧಿಗೆ ಶ್ರಮಿಸುವಂಥವರು ಎಂದು ಹೇಳಿದರು.
ಭಾವುಕರಾದ ಕೆಬಿಸಿ: ಅಭ್ಯರ್ಥಿ ಕೆ.ಬಿ.ಚಂದ್ರಶೇಖರ್ ಮಾತನಾಡಿ, ದಿನದ 24 ಗಂಟೆಯೂ ಪಟ್ಟಣದಲ್ಲಿಯೇ ಇದ್ದು ಜನರ ಕುಂದು-ಕೊರತೆ ಆಲಿಸುತ್ತಿದ್ದೇನೆ. ಎರಡು ಬಾರಿ ಸೋತಿದ್ದು, ಈಗಲೂ ಸೋತರೆ ನಾನು ಬದುಕಿರುತ್ತೇನೋ, ಇಲ್ಲವೋ ಗೊತ್ತಿಲ್ಲ ಎಂದು ಭಾವುಕರಾದರು.
ನನಗೆ ಜಾತಿ, ಮತಗಳ ಭೇದಭಾವ ಗೊತ್ತಿಲ್ಲ. ಅನರ್ಹಗೊಂಡಿರುವ ಶಾಸಕರು ನೀಡುವ ಆಸೆ ಆಮಿಷಗಳಿಗೆ ಒಳಗಾಗದೆ, ಗೆಲ್ಲಿಸಿಕೊಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮುಖಂಡರಾದ ಗಣಿಗ ರವಿಕುಮಾರ್‌ಗೌಡ, ಗುರುಪ್ರಸಾದ್ ಕೆರೆಗೋಡು, ಸೋಮಶೇಖರ್ ಕೆರೆಗೋಡು, ಬಿ.ಪಿ.ಪ್ರಕಾಶ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ, ಪುರಸಭೆ ಸದಸ್ಯರಾದ ಡಿ.ಪ್ರೇಮಕುಮಾರ್, ಕೆ.ಸಿ.ಮಂಜುನಾಥ್, ತಾಪಂ ಮಾಜಿ ಅಧ್ಯಕ್ಷ ಜಯರಂಗ, ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...