ಸಿಇಟಿ ಪರೀಕ್ಷೆ ದಿನವೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ; ರೂಟ್​ ಮ್ಯಾಪ್ ಕೇಳಿರುವ ಕೆಇಎ

ಬೆಂಗಳೂರು: ಸಿಇಟಿ ವಿದ್ಯಾರ್ಥಿಗಳಿಗೆ ಇದೀಗ ಪರೀಕ್ಷೆ ದಿನವೇ ಸಿಎಂ ಪ್ರಮಾಣವಚನ ಕಾರ್ಯಕ್ರಮ ಇರುವುದರಿಂದ ಗೊಂದಲ ಶುರುವಾಗಿದೆ. ಇದರಿಂದಾಗಿ ಕೆಇಎ ಬೋರ್ಡ್ ಹಾಗೂ ಸಿಇಟಿ ವಿದ್ಯಾರ್ಥಿಗಳು ಗೊಂದಲದಲ್ಲಿ ಸಿಲುಕಿದ್ದಾರೆ. ಸಿಇಟಿ ಪರೀಕ್ಷೆ ದಿನವೇ ಸಿಎಂ ಪ್ರಮಾಣ ವಚನ ಹಿನ್ನಲೆ ಕೆಇಎ ಮಂಡಳಿ ಬೆಂಗಳೂರು ನಗರ ಸಂಚಾರಿ ಪೊಲೀಸ್ ಆಯುಕ್ತರ ಮೊರೆ ಹೋಗಿದೆ. ಬೆಂಗಳೂರಿನ ಹೃದಯ ಭಾಗದಲ್ಲಿಯೇ ಸಿಎಂ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದ್ದು ಲಕ್ಷಾಂತರ ಜನರು ಸೇರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಿಎಂ ಪ್ರಮಾಣ ವಚನದ ರೂಟ್ … Continue reading ಸಿಇಟಿ ಪರೀಕ್ಷೆ ದಿನವೇ ನೂತನ ಮುಖ್ಯಮಂತ್ರಿಯ ಪ್ರಮಾಣವಚನ; ರೂಟ್​ ಮ್ಯಾಪ್ ಕೇಳಿರುವ ಕೆಇಎ