ಕೆಇಎ ಪರೀಕ್ಷಾ ಅಕ್ರಮ: ಬ್ಲೂಟೂತ್ ವಂಚನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗ

ಹುಬ್ಬಳ್ಳಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಅಕ್ರಮ ಎಸಗಿರುವುದು ಬೆಳಕಿಗೆ ಬಂದ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ಉದ್ಯೋಗದ ಕನಸು ಕಂಡ ಅಭ್ಯರ್ಥಿಗಳ ಪಾಲಿಗೆ ಇದು ನಿಜಕ್ಕೂ ಅಘಾತಕಾರಿಯಾಗಿ ಸಂಗತಿಯಾಗಿದೆ. ಅಭ್ಯರ್ಥಿಯೊಬ್ಬನ ಓ.ಎಂ.ಆರ್ ಶೀಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಹುಬ್ಬಳ್ಳಿಯಿಂದ ವೈರಲ್ ಆಗಿರುವ ಶಂಕೆ ವ್ಯಕ್ತವಾಗಿದೆ. ಪರೀಕ್ಷಾ ಕೇಂದ್ರದ ಒಳಗೆ ಕ್ಯಾಮರಾ ಆಗಲಿ, ಮೊಬೈಲ್ ಆಗಲಿ ತೆಗೆದುಕೊಂಡು ಹೋಗುವಂತಿಲ್ಲ. ಹಾಗಾದರೆ, ವೈರಲ್ ಆಗಿರುವ ಓ.ಎಂ.ಆರ್ ಶೀಟ್​ನ ಫೋಟೋ … Continue reading ಕೆಇಎ ಪರೀಕ್ಷಾ ಅಕ್ರಮ: ಬ್ಲೂಟೂತ್ ವಂಚನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗ