ಕೇದಾರನಾಥ ದರ್ಶನಕ್ಕೆ ದಿನಾಂಕ ನಿಗದಿ: ಈ ದಿನದಿಂದ ದೇಗುಲಕ್ಕೆ ಭಕ್ತರಿಗೆ ಪ್ರವೇಶ ಆರಂಭ!

ಕೇದರನಾಥ: ಬಾಬಾ ಕೇದಾರನಾಥನ ಬಾಗಿಲು ತೆರೆಯಲು ಭಕ್ತರು ಕಾತರದಿಂದ ಕಾಯುತ್ತಿದ್ದಾರೆ. ಕೇದಾರನಾಥ ದೇಗುಲದ ಬಾಗಿಲು ತೆರೆಯಲು ದಿನಾಂಕ ನಿಗದಿಯಾಗಿದೆ. ಇದನ್ನೂ ಓದಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟ ಸೇರಲು ಟಿಡಿಪಿ-ಜನಸೇನಾ ಸಜ್ಜು? ಹನ್ನೊಂದನೇ ಜ್ಯೋತಿರ್ಲಿಂಗ ಶ್ರೀ ಕೇದಾರನಾಥ ಧಾಮದ ಬಾಗಿಲು ಈ ವರ್ಷ ಮೇ 10 ರಂದು ಬೆಳಗ್ಗೆ 7 ಗಂಟೆಗೆ ಯಾತ್ರಾರ್ಥಿಗಳಿಗಾಗಿ ತೆರೆಯಲಿದೆ ಎಂದು ಬದರಿನಾಥ್-ಕೇದಾರನಾಥ ದೇವಾಲಯ ಸಮಿತಿ ಪ್ರಕಟಿಸಿದೆ. ಮಹಾ ಶಿವರಾತ್ರಿಯ ಶುಭ ದಿನದಂದು ಘೋಷಣೆ ಮಾಡಲಾಗಿದೆ. ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿರುವ ಬದರಿನಾಥ ಧಾಮದ ಬಾಗಿಲು … Continue reading ಕೇದಾರನಾಥ ದರ್ಶನಕ್ಕೆ ದಿನಾಂಕ ನಿಗದಿ: ಈ ದಿನದಿಂದ ದೇಗುಲಕ್ಕೆ ಭಕ್ತರಿಗೆ ಪ್ರವೇಶ ಆರಂಭ!