ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಸಂಚು: ಎಎಪಿ ಸಂಸದ ಸಂಜಯ್ ಸಿಂಗ್ ಹೀಗೆ ಹೇಳಿದ್ದೇಕೆ?

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ತೀಹಾರ್​ ಜೈಲಿನಲ್ಲಿ ಹತ್ಯೆ ಮಾಡಲು ಸಂಚು ನಡೆದಿದೆ ಎಂದು ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: 42 ಮಹಿಳೆಯರನ್ನು ಹತ್ಯೆಗೈದ ಸರಣಿ ಹಂತಕನ ಬಂಧನ! ಸುದ್ದಿಗೋಷ್ಠಿಯಲ್ಲಿ ಕೇಜ್ರಿವಾಲ್ ಅವರ ವೈದ್ಯಕೀಯ ಪರೀಕ್ಷೆಯ ವರದಿಯನ್ನು ಉಲ್ಲೇಖಿಸಿದ ಅವರು ಜೈಲಿನಲ್ಲಿ ಕೇಜ್ರಿವಾಲ್ ಗೆ ಏನಾದರೂ ಆಗಬಹುದು ಎಂದು ಹೇಳಿದರು. ವೈದ್ಯಕೀಯ ಪರೀಕ್ಷೆಯ ವರದಿಯು ಕೇಜ್ರಿವಾಲ್ ಅವರಗೆ ಏನು ಬೇಕಾದರೂ ಆಗಬಹುದು ಎಂದು ಸ್ಪಷ್ಟಪಡಿಸುತ್ತದೆ. ಬಿಜೆಪಿ ಮತ್ತು ದೆಹಲಿ ಲೆಫ್ಟಿನೆಂಟ್ ಗವರ್ನರ್ … Continue reading ಜೈಲಿನಲ್ಲಿ ಕೇಜ್ರಿವಾಲ್ ಹತ್ಯೆಗೆ ಸಂಚು: ಎಎಪಿ ಸಂಸದ ಸಂಜಯ್ ಸಿಂಗ್ ಹೀಗೆ ಹೇಳಿದ್ದೇಕೆ?