ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಸೇರಿದ ‘ಪ್ರಗತಿಯ ಪ್ರತಿಮೆ’; ಅತಿ ಎತ್ತರದ ಕಂಚಿನ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರ..

ಬೆಂಗಳೂರು: ‘ಪ್ರಗತಿಯ ಪ್ರತಿಮೆ’ ಎಂಬ ಹೆಸರಿನಲ್ಲಿ ಸ್ಥಾಪಿತಗೊಂಡಿರುವ, ರಾಜಧಾನಿ ಬೆಂಗಳೂರು ನಿರ್ಮಾತೃ, ನಾಡಪ್ರಭು ಕೆಂಪೇಗೌಡರ ಪ್ರತಿಮೆ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಪಾತ್ರವಾಗಿದೆ. ಪಟ್ಟಣವನ್ನು ನಿರ್ಮಿಸಿದವರ ಹೆಸರಿನಲ್ಲಿ ಸ್ಥಾಪನೆಗೊಂಡಿರುವ ಪ್ರಥಮ ಹಾಗೂ ಅತಿ ಎತ್ತರದ ಕಂಚಿನ ಪ್ರತಿಮೆ ಇದಾಗಿದೆ ಎಂದು ಲಂಡನ್​ನ ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ ಈ ಪ್ರಗತಿಯ ಪ್ರತಿಮೆಯನ್ನು ಪರಿಗಣಿಸಿದೆ. ಈ ಪ್ರತಿಮೆಯು 108 ಅಡಿ ಎತ್ತರವಿದ್ದು, 4 ಟನ್ ತೂಕದ ಖಡ್ಗವನ್ನೂ ಹೊಂದಿದೆ. “ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ‘ಪ್ರಗತಿಯ ಪ್ರತಿಮೆ’ ವರ್ಲ್ಡ್ … Continue reading ವರ್ಲ್ಡ್ ಬುಕ್​ ಆಫ್ ರೆಕಾರ್ಡ್ಸ್​ಗೆ ಸೇರಿದ ‘ಪ್ರಗತಿಯ ಪ್ರತಿಮೆ’; ಅತಿ ಎತ್ತರದ ಕಂಚಿನ ಪ್ರತಿಮೆ ಎಂಬ ಖ್ಯಾತಿಗೆ ಪಾತ್ರ..