ನಮ್ಮ ಮೆಟ್ರೊ: ಇಂದಿನಿಂದ ಕೆಂಗೇರಿ ಟರ್ಮಿನಲ್ ಕಾರ್ಯಾರಂಭ; ರೈಲುಗಳ ವಿವರ ಇಲ್ಲಿದೆ

ಬೆಂಗಳೂರು: ನಮ್ಮ ಮೆಟ್ರೊ ನೇರಳೆ ಮಾರ್ಗದ 7.5 ಕಿಲೋಮೀಟರ್​​ ವಿಸ್ತೃತ ಮಾರ್ಗವು ಇಂದಿನಿಂದ ವಾಣಿಜ್ಯ ಕಾರ್ಯಾಚರಣೆ ಆರಂಭಿಸಿದೆ. ಪಶ್ಚಿಮ ವಿಸ್ತರಣೆ ಕಾರ್ಯಾಚರಣೆ ಮಾರ್ಗದಲ್ಲಿ ಮೈಸೂರು ರಸ್ತೆ ನಿಲ್ದಾಣದ ನಂತರ 6 ಹೊಸ ನಿಲ್ದಾಣಗಳು ಸೇರ್ಪಡೆಯಾಗಿವೆ – ನಾಯಂಡನಹಳ್ಳಿ, ರಾಜರಾಜೇಶ್ವರಿ ನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್​ ನಿಲ್ದಾಣ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳು. ಕೆಂಗೇರಿ ಟರ್ಮಿನಲ್​ನಿಂದ ಪ್ರಯಾಣಿಕರು ಟೋಕನ್ ಪಡೆದು ಸಂಚಾರ ಮಾಡುತ್ತಿದ್ದಾರೆ. ಇಂದು ಕೆಂಗೇರಿ ಮೆಟ್ರೊ ಸ್ಟೇಷನ್ನಿಗೆ ಬಂದ ಮೊದಲ ಪ್ರಯಾಣಿಕರನ್ನು ಬಿಎಂಆರ್​ಸಿಎಲ್​ ಸಿಬ್ಬಂದಿ ಹೂವು … Continue reading ನಮ್ಮ ಮೆಟ್ರೊ: ಇಂದಿನಿಂದ ಕೆಂಗೇರಿ ಟರ್ಮಿನಲ್ ಕಾರ್ಯಾರಂಭ; ರೈಲುಗಳ ವಿವರ ಇಲ್ಲಿದೆ