ಇನ್ನೇನು ಮೃತದೇಹ ಶವಗಾರದಲ್ಲಿಡಬೇಕು ಅಷ್ಟರಲ್ಲಿ ದಿಢೀರನೆ ಎದ್ದು ಕುಳಿತು ಕಣ್ಣೀರಿಟ್ಟ ಸತ್ತ ವ್ಯಕ್ತಿ!

ನೈರೋಬಿ: ಕೀನ್ಯಾದ ವ್ಯಕ್ತಿಯೊಬ್ಬ ಸಾವನ್ನೇ ಗೆದ್ದು ಬಂದು ಎಲ್ಲರಿಗೂ ಬೆರಗು ಮೂಡಿಸಿದ್ದಾನೆ. ಸತ್ತಿದ್ದಾನೆಂದು ವೈದ್ಯರು ಘೋಷಿಸಿದ ಮೂರು ಗಂಟೆಗಳ ಬಳಿಕ ಕೀನ್ಯಾ ವ್ಯಕ್ತಿಗೆ ಮತ್ತೆ ಪ್ರಜ್ಞೆ ಬಂದಿದೆ. ಆಸ್ಪತ್ರೆಯ ಸಿಬ್ಬಂದಿ ಇನ್ನೇನು ಆತನನ್ನು ಶವಗಾರದಲ್ಲಿ ಇಡಲು ತಯಾರಿ ಮಾಡುವಾಗ ಕಣ್ಣು ಬಿಟ್ಟು ಎಲ್ಲರನ್ನು ದಿಗ್ಭ್ರಾಂತಗೊಳಿಸಿದ್ದಾನೆ. ಪೀಟರ್​ ಕಿಗೆನ್​ (32), ಮಂಗಳವಾರ ತನ್ನ ಮನೆಯಲ್ಲಿ ಕುಸಿದು ಬಿದ್ದಿದ್ದ. ಬಳಿಕ ಆತನನ್ನು ಕೆರಿವೋ ಕೌಂಟಿಯಲ್ಲಿರುವ ಕಪ್ಕಾಟೆಟ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷಿಸಿದ ವೈದ್ಯರು ಪೀಟರ್​ ಮೃತಪಟ್ಟಿದ್ದಾರೆಂದು ಘೋಷಿಸಿದ್ದರು. ಅದಾದ ಬಳಿಕ ಮೃತದೇಹವನ್ನು … Continue reading ಇನ್ನೇನು ಮೃತದೇಹ ಶವಗಾರದಲ್ಲಿಡಬೇಕು ಅಷ್ಟರಲ್ಲಿ ದಿಢೀರನೆ ಎದ್ದು ಕುಳಿತು ಕಣ್ಣೀರಿಟ್ಟ ಸತ್ತ ವ್ಯಕ್ತಿ!