VIDEO| ಕಾರು ಡಿಕ್ಕಿಗೆ ಹಾರಿಹೋದ ಮೂವರು ವಿದ್ಯಾರ್ಥಿನಿಯರು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ!

ಕೊಚ್ಚಿನ್​: ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ಕಳೆದುಕೊಂಡು ನಡೆದು ಹೋಗುತ್ತಿದ್ದ ಮೂವರು ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು ಆರು ಮಂದಿಗೆ ಡಿಕ್ಕಿ ಹೊಡೆದು ಗಾಯಗೊಳಿಸಿರುವ ಘಟನೆ ಕೇರಳದ ಅಲೆಪ್ಪಿಯಲ್ಲಿ ನಡೆದಿದೆ. ಮಂಗಳವಾರ ಮಧ್ಯಾಹ್ನ 1.45ರ ಸುಮಾರಿಗೆ ಘಟನೆ ನಡೆದಿದ್ದು, ಕಾರು ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, ಕಾರು ಚಾಲಕನ ಬೇಜವಬ್ದಾರಿತನಕ್ಕೆ ನೆಟ್ಟಿಗರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ವಿಡಿಯೋದಲ್ಲಿ ಏನಿದೆ?: ರಸ್ತೆಯ ತಿರುವಿನಲ್ಲಿ ವೇಗವಾಗಿ ಬಂದು ಕಾರು ಎಡಬದಿಯಲ್ಲಿ … Continue reading VIDEO| ಕಾರು ಡಿಕ್ಕಿಗೆ ಹಾರಿಹೋದ ಮೂವರು ವಿದ್ಯಾರ್ಥಿನಿಯರು: ಭೀಕರ ರಸ್ತೆ ಅಪಘಾತ ಸಿಸಿಟಿವಿಯಲ್ಲಿ ಸೆರೆ!